ನಾಗಮೋಹನ್ ದಾಸ್ ವರದಿ ಖಂಡಿಸಿ ಅಪಾರ ಸಂಖ್ಯೆಯಲ್ಲಿ ಪ್ರತಿಭಟನೆಗೆ ತೆರಳಿದ ಬೋವಿ ಸಮುದಾಯದವರು.

Date:

ಚಿಂತಾಮಣಿ:ನಾಗಮೋಹನ್ ದಾಸ್ ವರದಿ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿಂತಾಮಣಿ ತಾಲೂಕಿನ ತಾಲೂಕುದ್ಯಾಂತ ಬೋವಿ ಸಮುದಾಯದ ಜನಾಂಗದವರು ಸುಮಾರು 20 ಕ್ಕಿಂತ ಹೆಚ್ಚು ಬಸ್ಸುಗಳಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಟರು.

- Advertisement -

ಬಸ್ಸುಗಳಿಗೆ ಚಾಲನೆ ನೀಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶ್ರೀನಿವಾಸ್ ಹಾಗೂ ಬೋವಿ ಸಮುದಾಯದ ಜಿಲ್ಲಾಧ್ಯಕ್ಷರಾದ ಎಂ ಗುರಪ್ಪ ಮಾತನಾಡಿ ಎಸ್ಸಿ ಒಳ ಮೀಸಲಾತಿಯಲ್ಲಿ ಸಿಕೆಟಗೆರಿಯಿಂದ ಕೊರಚ-ಕೊರಮ, ಲಂಬಾಣಿ,ಭೋವಿ ಸಮಾಜಗಳನ್ನು ಒಳಗೊಂಡ 65 ಜಾತಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ ಅದಕ್ಕಾಗಿ ಒಳಮೀಸಲಾತಿ ರದ್ದುಮಾಡಿ ಈ ಹಿಂದಿನ ಮೀಸಲಾತಿಯಂತೆ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿದವರು ಸರ್ಕಾರ ಕೂಡಲೇ ಸರ್ಕಾರ ಇದರ ಬಗ್ಗೆ ಗಮನವಹಿಸಿದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಹೋರಾಟಗಳು ನಡೆಯುತ್ತವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..? ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂಧರ್ಭದಲ್ಲಿ ಬತ್ತಲಹಳ್ಳಿ ಶ್ರೀನಿವಾಸ್,ನಾರಾಯಣಸ್ವಾಮಿ, ಮುನಿವೆಂಕಟಪ್ಪ,ಕೃಷ್ಣಪ್ಪ,ಸಿದ್ದಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟರಮಣ,ಎಸ್ ಪ್ರದೀಪ್,ಟಿ ಎಸ್ ಶಿವಾನಂದ,ರಾಜಣ್ಣ,ದ್ಯಾವಪ್ಪ, ಶ್ರೀನಿವಾಸ್,ರವಿಚಂದ್ರ,ವೆಂಕಟೇಶ್, ತಿಮ್ಮಣ್ಣ,ಪ್ರಕಾಶ್,ಶ್ರೀನಾಥ್, ನಾಗರಾಜ್,ಜಯರಾಂ,ವೆಂಕಟಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...