ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ; ರಿಕ್ಟರ್‌ ಮಾಪಕದಲ್ಲಿ 2.3 ತೀವ್ರತೆ ದಾಖಲು

Date:

ಬೀದರ್ ಜಿಲ್ಲೆಯಲ್ಲಿ ಮುಂಜಾನೆ 2.3 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಕಡಿಮೆ ತೀವ್ರತೆ ಮತ್ತು ಕನಿಷ್ಠ ಭೂಕಂಪನವಾಗಿರುವ ಕಾರಣ ಯಾವುದೇ ರೀತಿ ಹಾನಿಯಾಗಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ದೃಢಪಡಿಸಿದೆ.

- Advertisement -

“ಬೀದರ್ ಜಿಲ್ಲೆಯ ಚಿತ್ತಗುಪ್ಪ ತಾಲೂಕಿನ ತಲಮಡಗಿ ಗ್ರಾಮ ಪಂಚಾಯತ್‌ನಿಂದ ಉತ್ತರಕ್ಕೆ 0.8 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಾಗಿದೆ. ಇದು 17.77° ಎನ್‌ ಅಕ್ಷಾಂಶ ಮತ್ತು 77.28° ಇ ರೇಖಾಂಶದ ನಿರ್ದೇಶಾಂಕಗಳೊಂದಿಗೆ ಮೇಲ್ಮೈ ಕೆಳಗೆ 5 ಕಿಲೋಮೀಟರ್‌ಗಳಷ್ಟು ಆಳದಲ್ಲಿ ಸಂಭವಿಸಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಹುಮನಾಬಾದ್ ತಾಲೂಕಿನ ಸೀತಾಳಗೇರಾ ಗ್ರಾಮ ಪಂಚಾಯತ್‌ನಿಂದ ದಕ್ಷಿಣಕ್ಕೆ 2.7 ಕಿಮೀ, ಚಿಟಗುಪ್ಪಾ ತಾಲೂಕಿನ ಮಂಗಲಗಿ ಗ್ರಾಮ ಪಂಚಾಯತ್‌ನಿಂದ ವಾಯುವ್ಯಕ್ಕೆ 3.3 ಕಿಮೀ ಮತ್ತು ಚಿತ್ತಗುಪ್ಪಾ ತಾಲೂಕು ಕೇಂದ್ರ ಕಚೇರಿಯಿಂದ ಈಶಾನ್ಯಕ್ಕೆ 10.4 ಕಿಮೀನಲ್ಲಿ ಭೂಕಂಪ ಸಂಭವಿಸಿದೆ.

ಕಡಿಮೆ ತೀವ್ರತೆ, ಯಾವುದೇ ಹಾನಿಯಾಗಿಲ್ಲ: ಕೆಎಸ್‌ಎನ್‌ಡಿಎಂಸಿ

ಕೆಎಸ್‌ಎನ್‌ಡಿಎಂಸಿ ಪ್ರಕಾರ, ಭೂಕಂಪನದ ತೀವ್ರತೆಯು ಕಡಿಮೆಯಾಗಿದೆ, ಭೂಕಂಪನವು ಅಧಿಕೇಂದ್ರದಿಂದ 20-30 ಕಿಲೋಮೀಟರ್ ತ್ರಿಜ್ಯದವರೆಗೆ ಸಂಭವಿಸಬಹುದು. ಅಂತಹ ಭೂಕಂಪಗಳು ಸಾಮಾನ್ಯವಾಗಿ ಸ್ವಲ್ಪ ಅಲುಗಾಡುವಿಕೆಗೆ ಕಾರಣವಾಗುತ್ತವೆ. ಸಮುದಾಯ ಅಥವಾ ಮೂಲಸೌಕರ್ಯಕ್ಕೆ ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ. ಕೇಂದ್ರವು ಭೂಕಂಪನ ವಲಯ IIರಲ್ಲಿದೆ, ಅಲ್ಲಿ ಭೂಕಂಪಗಳಿಂದ ಹಾನಿಯಾಗುವ ಸಾಧ್ಯತೆ ಕಡಿಮೆಯಾಗಿದೆ. ಹೆಚ್ಚುವರಿಯಾಗಿ, ಟೆಕ್ಟೋನಿಕ್ ನಕ್ಷೆಯಿಂದ ದೃಢೀಕರಿಸಲ್ಪಟ್ಟಂತೆ ಪ್ರದೇಶವು ರಚನಾತ್ಮಕ ಸ್ಥಗಿತಗಳನ್ನು ಹೊಂದಿಲ್ಲ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕರು ತಿಳಿಸಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...