ಬೀದರ್ | 2025ರ ಡಿಸೆಂಬರ್​ನೊಳಗೆ ಜಿಲ್ಲಾಡಳಿತ ಸಂಕೀರ್ಣ ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

Date:

‘ಬೀದರ್ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ 2025ರ ಡಿಸೆಂಬರ್​ನೊಳಗೆ ಉದ್ಘಾಟಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

- Advertisement -

ಜಿಲ್ಲಾಡಳಿತದಿಂದ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉನ್ನತ ಮಟ್ಟ ಸಭೆ ನಡೆಸಲಾಗಿದೆ. ಲೋಕೋಪಯೋಗಿ ಇಲಾಖೆಯು ಕಟ್ಟಡದ ವಿನ್ಯಾಸ ಸಿದ್ಧಪಡಿಸಿದ್ದು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇನೆ. ಅಂದಾಜು ₹75 ಕೋಟಿ ರೂ. ಪ್ರಸ್ತಾವನೆ ತಯಾರು ಮಾಡಿದ್ದಾರೆ. ಎರಡು ವಾರಗಳಲ್ಲಿ ಈ ವಿಷಯ ಸಚಿವ ಸಂಪುಟದ ಮುಂದೆ ಬರಲಿದೆ. ಆಡಳಿತಾತ್ಮಕ ಒಪ್ಪಿಗೆ ಪಡೆದು, ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಟೆಂಡರ್ ಕರೆದು ಶಂಕುಸ್ಥಾಪನೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ಈ ಕುರಿತು ‘ಈದಿನ.ಕಾಮ್‘ ನಲ್ಲಿ ‘ಕನಸಾಗಿಯೇ ಉಳಿದ ಜಿಲ್ಲಾಡಳಿತ ಸಂಕೀರ್ಣ’ ಶಿರ್ಷಿಕೆ ಅಡಿ ನಿನ್ನೆ (ಆ.14ರಂದು) ವಿಸ್ತ್ರತ ವರದಿ ಪ್ರಕಟವಾಗಿತ್ತು. ಅದರ ಬೆನ್ನಲ್ಲೇ ಇಂದು ಜಿಲ್ಲಾ‌ ಉಸ್ತುವಾರಿ ಸಚಿವರು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ವರದಿಗೆ ಸ್ಪಂದಿಸಿದ್ದಾರೆ.

‘2017-18ರಲ್ಲಿ ನಾನು ಉಸ್ತುವಾರಿ ಮಂತ್ರಿಯಾಗಿದ್ದ ವೇಳೆ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರೆವೇರಿಸಿದ್ದರು. ಅದಾದ ನಂತರ ಬಂದ ಸರ್ಕಾರಗಳು ಏನು ಮಾಡಿರಲಿಲ್ಲ. ಈಗ ಶೀಘ್ರದಲ್ಲೇ ಜಿಲ್ಲಾಡಳಿತ ಸಂಕೀರ್ಣ ಕಾಮಗಾರಿ ಆರಂಭಿಸಿ 2025ರ ಡಿಸೆಂಬರ್​ನೊಳಗೆ‌ ಉದ್ಘಾಟನೆ ಮಾಡಲಾಗುವುದು’ ಎಂದು ಜಿಲ್ಲೆಯ ಜನತೆಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...