ವಿಶೇಷಚೇತನ ವ್ಯಕ್ತಿಗೆ ಚಿಲ್ಲರೆ ಅಂಗಡಿ ತೆರೆಯಲು ಸಹಾಯಕ್ಕೆ ಬಂದ ಸಚಿವ ಪ್ರಿಯಾಂಕ್‌ ಖರ್ಗೆ

Date:

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಖಾತೆಯ ಜವಾಬ್ದಾರಿ ವಹಿಸಿಕೊಂಡ ಮೊದಲ ದಿನವೇ ಮಾನವೀಯತೆ ಮೆರೆದಿದ್ದಾರೆ.

- Advertisement -

ವಿಶೇಷಚೇತನ ಬಸವರಾಜು ಎಂಬ ವ್ಯಕ್ತಿ ಸೋಮವಾರ ಬೆಳಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿಯಾಗಿ, “ಸ್ವಉದ್ಯೋಗ ಮಾಡಲು, ಅನುವು ಮಾಡಿಕೊಡಿ” ಎಂದು ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಸವರಾಜು ಮನವಿ ಸ್ವೀಕರಿಸಿದ ಸಚಿವರು, “ಸಮಾಜದಲ್ಲಿ ಇಂತಹ ಲಕ್ಷಾಂತರ ವಿಶೇಷಚೇತನರು ನಮ್ಮೊಂದಿಗೆ ಜೀವನ ಸಾಗಿಸುತ್ತಿದ್ದಾರೆ, ಅವರಿಗೆ ಸ್ವಲ್ಪ ಬೆನ್ನುತಟ್ಟಿದರೆ ಸಾಕು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುತ್ತಾರೆ. ಶೀಘ್ರದಲ್ಲಿಯೇ ಅವರ ಕನಸಿನ ಚಿಲ್ಲರೆ ಅಂಗಡಿಗೆ ತೆರೆಯಲು ಸಹಾಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

“ಮೂಲತಃ ನಮ್ಮ ಚಿತ್ತಾಪುರದವರಾಗಿದ್ದು ಬೆಂಗಳೂರಿನ ಮಾಗಡಿ ರಸ್ತೆಯ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ಜೀವನೋಪಯೋಗಕ್ಕಾಗಿ, ಚಿಲ್ಲರೆ ಅಂಗಡಿ ಹಾಕಿಕೊಳ್ಳಬೇಕು, ಯಾರ ಮೇಲೂ ಅವಲಂಬಿತರಾಗಬಾರದು ಎಂಬ ಅವರ ಉದ್ದೇಶ ನನ್ನಲ್ಲಿ ಸ್ಪೂರ್ತಿ ತುಂಬಿದೆ” ಎಂದು ಸಚಿವರು ತಿಳಿಸಿದ್ದಾರೆ.

ಪ್ರಿಯಾಂಕ್‌ ಖರ್ಗೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...