ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು; ಎಎಪಿ ಒತ್ತಾಯ

Date:

ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ 70% ಹೆಚ್ಚು ತಾಲೂಕುಗಳು ಈಗ ಬರಗಾಲಪೀಡಿತವಾಗಿ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಹಳ್ಳಿಗರೆಲ್ಲ ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಇಂತಹ ಕೆಟ್ಟ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದಲೇ ಬಂದಿರುವ ಈ ಉದ್ದಟ ಮಂತ್ರಿಯ ಈ ವರ್ತನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಎಎಪಿ ಅಭಿಪ್ರಾಯಪಟ್ಟಿದೆ.

- Advertisement -

ರಾಜ್ಯದ ಮುಖ್ಯಮಂತ್ರಿಗಳು ಈ ಕೂಡಲೇ ಶಿವಾನಂದ ಪಾಟೀಲರ ರಾಜೀನಾಮೆಯನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ

ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಐಟಿ ದಾಳಿಯಾಗಿ ನೂರಾರು ಕೋಟಿ ಸಿಕ್ಕಿದೆ. ಅಕ್ರಮ ಹಣ ಸಿಕ್ಕಿಬಿದ್ದು ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಹರಿದುಹೋಗುತ್ತಿದೆ ಎಂಬ ಕಪ್ಪು ಮಸಿ ಬಳಿದಿರುವಾಗ ಮಂತ್ರಿಗಳ ಈ ದುರ್ವರ್ತನೆ ನಿಜಕ್ಕೂ ಅಸಹ್ಯ. ಇಂತಹ ಮಂತ್ರಿಗಳು ಒಂದು ಕ್ಷಣವೂ ಸಂಪುಟದಲ್ಲಿ ಮುಂದುವರಿಯಬಾರದು. ಜನ ವಿರೋಧಿ ಸರ್ಕಾರವೆಂಬ ಹಣೆಪಟ್ಟಿ ಬರುವ ಮುಂಚೆ ಈ ಉದ್ಧಟ ಮಂತ್ರಿಯನ್ನು ಸಂಪಟದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...