ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಏ.10ರವರೆಗೆ ಅವಕಾಶ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್‌ 10ರವರೆಗೆ ವಿಸ್ತರಿಸಲಾಗಿದೆ.

- Advertisement -

ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ website: https://sevasindhuservices.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ ಕನಕದಾಸ ಬಡಾವಣೆ ತಾಲೂಕ ವಿಸ್ತರಾಣಾಧಿಕಾರಿಗಳು, ಉಪವಿಭಾಗ ವಿಜಯಪುರ ಮತ್ತು ಇಂಡಿ ಇವರನ್ನು ಹಾಗೂ ಅರಕೇರಿಯ ಡಾ.‌ ಎಪಿಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆ ಪ್ರಾಂಶುಪಾಲೆ ರೇಖಾ ಬಾರ್ಕಿ(ಮೊಬೈಲ್ ಸಂಖ್ಯೆ: 8971459683) ಅವಧಿ ವಿಸ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

ಸಿಂದಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಸಿದ್ದಪ್ಪ ಕಾರಿಮುಂಗಿ(:9980952960), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಡಚಣ ತಾಲೂಕಿನ ಹಾಲಹಳ್ಳಿಯ ಪ್ರಾಂಶುಪಾಲ ಮಲ್ಲಿಕಾರ್ಜುನ ಹೆಬ್ಬಳ್ಳಿ(ಮೊಬೈಲ್ ಸಂಖ್ಯೆ: 9620828185), ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಅಫಜಲಪೂರ ಟಕ್ಕೆ ವಿಜಯಪುರದ ಪ್ರಾಂಶುಪಾಲ ಸಿದ್ರಾಮ್ ಎಂಟೆತ್ತ ಅವರ ಮೊ. 8310830407 ಸಂಪರ್ಕಿಸಬಹುದು ಎಂದು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...