ಬೀದರ್‌ | ಕಿಡಿಗೇಡಿಗಳಿಂದ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕಿಟಕಿ ಪುಡಿ, ಸಿಸಿ ಟಿವಿ ಕಳವು

Date:

ಹುಮನಾಬಾದ್‌ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಪುಡಿಗೊಳಿಸಿ ಸಿಸಿ ಟಿವಿ ಕಳವು ಮಾಡಿರುವ ಘಟನೆ ಸೋಮವಾರ ಜರುಗಿದೆ.

- Advertisement -

ಈ ಕುರಿತು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಅಮಾನೆ ಅವರು ಹುಮನಾಬಾದ್‌ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕೆಲ ದಿನಗಳಿಂದ ಕಿಡಿಗೇಡಿಗಳು ಪಟ್ಟಣದ ಕಾಲೇಜಿನ ಕಿಟಿಕಿ, ಬಾಗಿಲು ಒಡೆದು ಆಸ್ತಿ ಹಾಳು ಮಾಡುತ್ತಿದ್ದಾರೆ. ಸೋಮವಾರ ಬಕ್ರೀದ್‌ ನಿಮಿತ್ತ ಕಾಲೇಜಿಗೆ ರಜೆಯಿದ್ದ ಹಿನ್ನಲೆ ಕಾಲೇಜಿನ ಕಿಟಿಕಿ ಪುಡಿಗೊಳಿಸಿ, ಸಿಸಿ ಟಿವಿ ಕಳವು ಮಾಡಿದ್ದಾರೆ. ಬಾಲಕಿಯರ ಕಾಲೇಜಿನಲ್ಲಿ ನಿರಂತರವಾಗಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದ್ದು, ಇಂತ ದುಷ್ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಕಾಲೇಜು ಪ್ರಾಚಾರ್ಯರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...