ಪುತ್ತೂರು-ಮಂಗಳೂರು ತಡೆರಹಿತ ಬಸ್‍ಗೆ ಶಾಸಕ ಅಶೋಕ್ ಕುಮಾರ್ ಚಾಲನೆ

Date:

ಪುತ್ತೂರು-ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರ್ಕಾರಿ ಬಸ್ ಓಡಾಡಕ್ಕೆ ಪುತ್ತೂರು ಬಸ್ ನಿಲ್ದಾಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು.

- Advertisement -

ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ತಡೆರಹಿತ ಬಸ್‍ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೂ ಗುಚ್ಛ ನೀಡುವ ಮೂಲಕ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದನ್ನೂ ಓದಿ: ಮಂಗಳೂರು | ಶಕ್ತಿ ಯೋಜನೆ ರಾಜ್ಯ ಸರ್ಕಾರದ ಹೊಸ ಮೈಲಿಗಲ್ಲು: ಐವನ್‌ ಡಿಸೋಜಾ

“ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್‍ಗಳ ಸಂಚಾರ ನಡೆಸಲಿವೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್‍ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಪ್ರಯಾಣವಾಗಿದ್ದು, ಎಲ್ಲ ರೀತಿಯ ಪಾಸುಗಳು ಅನ್ವಯವಾಗುತ್ತವೆ” ಎಂದರು.

 ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...