ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ

Date:

ಕೋಲಾರ: ತಾಲೂಕಿನ ವಕ್ಕಲೇರಿ ಮಾರ್ಕಂಡೇಶ್ವರ ಬೆಟ್ಟದ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಮಜ್ಜಿಗೆ ಹಾಗೂ ನೀರಿನ ವಾಟರ್ ಬಾಟಲ್ ವಿತರಣೆಗೆ ಚಾಲನೆ ನೀಡಿದರು.

- Advertisement -

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಪ್ರತಿ ವರ್ಷ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಲ್ಲಿಯ ಮಾರ್ಕಂಡೇಶ್ವರ ಬೆಟ್ಟದಲ್ಲಿ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆಗಳು ನಡೆಯುತ್ತವೆ ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ ಭಕ್ತರಿಗೆ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರು ನೆಮ್ಮದಿ ಕಾಣಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ಸಹ ಜಾತ್ರೆಗೆ ಬರುವ ಭಕ್ತಾದಿಗಳಿಗೆ 15 ಸಾವಿರ ವಾಟರ್ ಬಾಟಲ್ ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ ಮುಂದಿನ ವರ್ಷದಿಂದ ಅನ್ನದಾನದ ವ್ಯವಸ್ಥೆ ಮಾಡಲಾಗುತ್ತದೆ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಟ್ಟದಲ್ಲಿ ಎರಡು ಕೊಳವೆಬಾವಿ ಕೊರೆಸಿದ್ದಾರೆ ನೀರು ಸಿಕ್ಕಿಲ್ಲ ಜಾತ್ರೆಯ ನಂತರ ಮತ್ತೊಂದು ಹಾಕಿಸಲಾಗುತ್ತದೆ ಜೊತೆಗೆ ಈ ಬೆಟ್ಟವನ್ನು ಪ್ರವಾಸಿ ತಾಣಕ್ಕೆ ಸೇರ್ಪಡೆ ಮಾಡಿದ್ದು ಮುಂದಿನ ದಿನಗಳಲ್ಲಿ ದೇವಾಲಯ ಸಮಿತಿ ಮಾಡಿ ಅಭಿವೃದ್ಧಿಗೆ ಅಧ್ಯತೆ ನೀಡಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? ಸರ್ಕಾರಕ್ಕೆ ಏನೇ ಮೋಸ ಮಾಡಿದರೂ ಸತ್ಯಕ್ಕೆ ಗೆಲುವು: ಸಿ. ಮುನಿರಾಜು

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಐ.ಲೋಕೇಶ್, ಮುಖಂಡರಾದ ಮುನಿವೆಂಕಟಪ್ಪ, ಟೈಲರ್ ಶಿವಕುಮಾರ್, ಕುಮಾರ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ರಾಜಕುಮಾರ್, ಪೀಸ್ ಮಂಜು,ಅರುಣ್, ಆನಂದ್, ಶ್ರೀಧರ್, ಓಬಣ್ಣ, ಇನಾಯಿತ್, ಬೊಟ್ಟು ರಾಜಪ್ಪ, ಶಂಕರಪ್ಪ, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿರ್ಲಾ ಎಸ್ಟೇಟ್ ಹೆಸರಿನಲ್ಲಿ ದೋಖಾ; 8 ಲಕ್ಷ ರೂ. ಕಳೆದುಕೊಂಡ ಉದ್ಯಮಿ!

ಕಡಿಮೆ ದರಕ್ಕೆ ಕಬ್ಬಿಣದ ಸರಳುಗಳನ್ನು ನೀಡುತ್ತೇವೆ ಎಂದು ನಂಬಿಸಿ, ಶಿವಮೊಗ್ಗದ ಉದ್ಯಮಿಯೊಬ್ಬರಿಗೆ...

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...