ದಾವಣಗೆರೆ ಉಪ ಚುನಾವಣಾ ಪ್ರಚಾರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಭಾಗಿ

Date:

ಕೋಲಾರ: ರಾಜ್ಯದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ನೇತೃತ್ವದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿದ್ದರು

- Advertisement -

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬೇತೂರ್ ರಸ್ತೆಯ ವಾರ್ಡ್ ನಂ 13 ರಲ್ಲಿ ಮನೆ ಮನೆ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಕೆಲವು ಕಡೆಗಳಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಚರ್ಚೆ ನಡೆಸಿದರು.

ಇದನ್ನು ಓದಿದ್ದೀರಾ..? ಉಚಿತ ಹೊಲಿಗೆ ಯಂತ್ರಗಳಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾರ್ಲೆನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಪುಟ್ಟು ಅಂಜಿನಪ್ಪ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್, ಮಹೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...