ಗಾಜಲದಿನ್ನೆ ಸತ್ಯಮ್ಮದೇವಿ ಪ್ರತಿಷ್ಠಾಪನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಭಾಗಿ

Date:

ಕೋಲಾರ: ನಗರದ ಹೊರವಲಯದ ಕಸಬಾ ಹೋಬಳಿಯ ಗಾಜಲದಿನ್ನೆ ಗ್ರಾಮದಲ್ಲಿ ಶ್ರೀ ಸತ್ಯಮ್ಮದೇವಿ ಮತ್ತು ಶ್ರೀಕಾಟೇರಮ್ಮ ದೇವಿಯ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವು ಸೋಮವಾರ ವಿಜೃಂಭಣೆಯಿಂದ ನಡೆದು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

- Advertisement -

ಮಹೋತ್ಸವದ ಅಂಗವಾಗಿ ಎರಡು ದಿನಗಳಿಂದ ದೇವಾಲಯಕ್ಕೆ ದೀಪಾಲಂಕಾರ ಮಾಡಲಾಗಿತ್ತು ಸತ್ಯಮ್ಮದೇವಿ ಮತ್ತು ಕಾಟೇರಮ್ಮದೇವಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪ್ರತಿಷ್ಠಾಪನೆ ಅಂಗವಾಗಿ ಹೋಮ, ಹವನ, ವಿಶೇಷ ಪೂಜಾ ಕೈಂಕರ್ಯ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಶಾಸ್ತ್ರೋಕ್ತವಾಗಿ ನೆರವೇರಿತು ಗಾಜಲದಿನ್ನೆ ಸೇರಿದಂತೆ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಇದನ್ನು ಓದಿದ್ದೀರಾ..? ದಾವಣಗೆರೆ ಉಪ ಚುನಾವಣಾ ಪ್ರಚಾರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಭಾಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವೇಮಗಲ್-ನರಸಾಪುರ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಬಲಿಜ ಸಂಘದ ತೋಟಗಳ ಅಶೋಕ್, ಜಿಲ್ಲಾ ಮೀನುಗಾರಿಕೆ ಸಮಿತಿ ನಿರ್ದೇಶಕ ಗಾಜಲಯ ರಮೇಶ್, ಎಂಪಿಸಿಎಸ್ ಅಧ್ಯಕ್ಷ ಗುಲ್ಲಪ್ಪ, ಗ್ರಾಮಸ್ಥರಾದ ನಾರಾಯಣಸ್ವಾಮಿ, ಬಾಲಪ್ಪ, ನೀಲಿ ಮುನಿಸ್ವಾಮಿ, ವೆಂಕಟಾಚಲಪತಿ, ಗೌರಮ್ಮ, ಜಗನ್ನಾಥ, ಶಿವಮ್ಮ, ಕೆ.ಆನಂದ್, ಸೀತಾರಾಮ್, ಗಜೇಂದ್ರ, ವಿನೋದ್, ಚಂದ್ರಪ್ಪ, ಶ್ರೀನಿವಾಸ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಶಿಲ್ಪಿ ಉಳ್ಳಾಲ ಶ್ರೀನಿವಾಸ ಮಲ್ಯ ಜನ್ಮ ದಿನಾಚರಣೆ

ಆಧುನಿಕ ಮಂಗಳೂರಿನ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶಿಲ್ಪಿ ದಿವಂಗತ ಉಳ್ಳಾಲ...

ಮಂಗಳೂರು | ಕನ್ನಡ-ಬ್ಯಾರಿ ನಿಘಂಟು: ಮುದ್ರಣ ಪೂರ್ವ ಪ್ರತಿ ಹಸ್ತಾಂತರ

ಕಳೆದ ಒಂದು ವರ್ಷದಿಂದ ಬ್ಯಾರಿ ಸಮುದಾಯದ ಸುಮಾರು 20ಕ್ಕೂ ಹೆಚ್ಚು ಬರಹಗಾರರ...

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವುದು ಎಲ್ಲರ ಹೊಣೆ: ಎ.ಎಸ್. ಪೊನ್ನಣ್ಣ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ...

SIR | ಜ. 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ; ಆಕ್ಷೇಪಣಾ ಅರ್ಜಿ ಸಲ್ಲಿಕೆಗೆ ಡಿ. 31 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ...