ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

Date:

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12 ಕಿ.ಮೀ ದೀಡು ನಮಸ್ಕಾರ ಹಾಕಿ, ಹರಕೆ ತೀರಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹಿರೇಮೆಗಳಗೆರೆ ಗ್ರಾಮದ ಜಿ.ಡಿ ಮಲ್ಲೇಶಪ್ಪ (60) ಹರಕೆ ತೀರಿಸಿರುವ ಮೋದಿ ಭಕ್ತ. ಅವರು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ/ಎನ್‌ಡಿಎ ಗೆಲ್ಲಬೇಕು. ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು ಎಂದು ಉಚ್ಚಂಗೆಮ್ಮ ದೇವಸ್ಥಾನಕ್ಕೆ ಹರಕೆ ಹೊತ್ತಿದ್ದರು.

ಇದೀಗ, ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಮಲ್ಲೇಶಪ್ಪ ಹರಕೆ ತೀರಿಸಿದ್ದಾರೆ. ತಮ್ಮ ಗ್ರಾಮದಲ್ಲಿರುವ ಉಚ್ಚಂಗೆಮ್ಮ ದೇವಸ್ಥಾನದಿಂದ ದೀಡು ನಮಸ್ಕಾರ ಆರಂಭಿಸಿ, ಉಚ್ಚಂಗಿದುರ್ಗ ಗ್ರಾಮದ ಉಚ್ಚಂಗೆಮ್ಮ ಪಾದಗಟ್ಟೆ ದೇವಸ್ಥಾನದವರೆಗೆ ಕ್ರಮಿಸಿದ್ದಾರೆ. ಒಟ್ಟು 12 ಕಿ.ಮೀ ದೀಡು ನಮಸ್ಕಾರ ಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಅಖಿಲ ಕರ್ನಾಟಕ ಕುಳುವ ಮಹಾಸಂಘ ವಿರೋಧ

ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ...

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...