ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ?: ಕಾಂಗ್ರೆಸ್ ಲೇವಡಿ

Date:

2018ರಿಂದ 2023ರ ವರೆಗೆ ಮೋದಿ ಫೋಟೋ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ ₹3,064 ಕೋಟಿ ರೂ. ಎಂದು ಕಾಂಗ್ರೆಸ್‌ ಟೀಕಿಸಿದೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ?” ಎಂದು ಲೇವಡಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಯಾವುದೇ ಸಾಧನೆ, ಯೋಜನೆ ಇಲ್ಲದೆ ಕೇವಲ ಪ್ರಚಾರವನ್ನೇ ನಂಬಿರುವ ಬಿಜೆಪಿಯ ಕೇಂದ್ರ ಸರ್ಕಾರ ಈ ಬಾರಿ ಜನರಿಂದ ತಿರಸ್ಕಾರಕ್ಕೆ ಒಳಗಾಗುವುದು ನಿಶ್ಚಿತ” ಎಂದು ಕಿಡಿಕಾರಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2018-19ನೇ ಸಾಲಿನಿಂದ 2023 ಜುಲೈ13ಕ್ಕೆ ಅನ್ವಯಿಸಿ ತನ್ನ ಕಾರ್ಯಕ್ರಮಗಳ ಮತ್ತು ಯೋಜನೆಗಳ ಪ್ರಚಾರಕ್ಕೆ ಒಟ್ಟು 3,064 ಕೋಟಿ ರೂ. ವ್ಯಯಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇತ್ತೀಚೆಗೆ ರಾಜ್ಯಸಭೆಗೆ ತಿಳಿಸಿದೆ.‌

ಕಾಂಗ್ರೆಸ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...