ಚಿಕ್ಕಮಗಳೂರು | ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್‌ ಕಾರಿನಲ್ಲಿ ಸಾಗಿಸುತ್ತಿದ್ದ ಹಣ ವಶ

Date:

  • ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಕಾರು ದುರ್ಬಳಕೆ ಆರೋಪ
  • ಜೆಡಿಎಸ್ ಅಭ್ಯರ್ಥಿಗೆ ಸೇರಿದ ₹9 ಲಕ್ಷ ನಗದು ವಶ

ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್‌ ಅವರ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಡೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಆಗಿರುವ ಬೆಳ್ಳಿ ಪ್ರಕಾಶ್‌ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಕೂಡ ಆಗಿದ್ದಾರೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಡಿಸಿಸಿ ಬ್ಯಾಂಕ್ ವಾಹನ ಬಳಸಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
ಚಿಕ್ಕಮಗಳೂರು

ಜೆಡಿಎಸ್ ಅಭ್ಯರ್ಥಿಯ ₹9 ಲಕ್ಷ ನಗದು ಜಪ್ತಿ

ಕಡೂರು ತಾಲೂಕಿನ ಬಸವನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ್ ಅವರಿಗೆ ಸೇರಿದ್ದು, ಎನ್ನಲಾದ ₹9 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ ಮರಳಿ ಜೆಡಿಎಸ್‌ ಗೂಡಿಗೆ

ಚಿಕ್ಕಮಗಳೂರು ತಾಲೂಕಿನ ಜಾಗರ ಸಮೀಪದ ಸರ್ಪೈಸ್ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ₹4,50,000 ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಉಡೇವ ಗ್ರಾಮದ ಸರ್ಪೈಸ್ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ₹7,94,000 ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...