ಚಂದ್ರ ದರ್ಶನ ಹಿನ್ನೆಲೆ | ಕೇರಳ, ಕರಾವಳಿ ಕರ್ನಾಟಕ ಭಾಗದಲ್ಲಿ ಏ.10ರಂದು ಈದುಲ್ ಫಿತ್ರ್ ಹಬ್ಬ

Date:

ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

- Advertisement -

ಮಂಗಳವಾರ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಮಾನಿಕ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿ; ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

ಕೇರಳದ ಪೊನ್ನಾನಿಯಲ್ಲಿ ಕೂಡ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಕೇರಳದಾದ್ಯಂತ ನಾಳೆ ಈದುಲ್ ಫಿತ್ರ್ ಹಬ್ಬ ಆಚರಿಸಲು ಮುಸ್ಲಿಂ ಧಾರ್ಮಿಕ ಗುರುಗಳು ಘೋಷಿಸಿದ್ದಾರೆ.

ಸೋಮವಾರ ‘ಶವ್ವಾಲ್’ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲೂ ಕೂಡ ಏಪ್ರಿಲ್‌ 10ಕ್ಕೆ ಈದುಲ್ ಫಿತ್ರ್ ಹಬ್ಬ ಆಚರಣೆ ಎಂದು ಘೋಷಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...