ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ; ಎಚ್ಚರಿಕೆ ವಹಿಸಲು ಸಿದ್ದರಾಮಯ್ಯ ಮನವಿ

Date:

  • ‘4 ಸಾವಿರಕ್ಕೂ ಅಧಿಕ ಪ್ರಕರಣ ಬೆಂಗಳೂರು ನಗರವೊಂದರಲ್ಲೇ ಪತ್ತೆ’
  • ‘ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗ ಅನುಸರಿಸಲಾಗುತ್ತಿದೆ’

ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ” ಎಂದು ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....