ಮುದ್ದೇಬಿಹಾಳ | ಎಸ್‌ಸಿ-ಎಸ್‌ಟಿ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲು ಮನವಿ

Date:

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸ್ಥಳೀಯ ಡಾ. ಬಿ ಆರ್ ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಲ್ಯಾಪ್‌ಟಾಪ್ ಮತ್ತು ಗಣಕಯಂತ್ರಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿ ಎಸ್‌ಡಿಎಂಸಿ ಅಧ್ಯಕ್ಷ ಗುಂಡಪ್ಪ ಚಲವಾದಿ ನೇತೃತ್ವದಲ್ಲಿ ಪಪಂ ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಆ ಶಾಲೆಯಲ್ಲಿ 60ಕ್ಕೂ ಹೆಚ್ಚು ದಲಿತ ಸಮುದಾಯದ ವಿದ್ಯಾರ್ಥಿಗಳು ಓದುತ್ತಿದ್ದು, ಮೂಲ ಸೌಕರ್ಯಗಳ ಕೊರತೆ ಇದೆ. ಎಸ್‌ಸಿಪಿ, ಟಿಎಸ್‌ಪಿ ಅನುದಾನ ಈವರೆಗೂ ಈ ಶಾಲೆಗ ತಲುಪುತ್ತಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಶೀಘ್ರವೇ 2 ಲ್ಯಾಪ್ ಟಾಪ್ ಮತ್ತು 2 ಗಣಕಯಂತ್ರಗಳನ್ನು ಪೂರೈಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

ಪಪಂ ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಮುಖ್ಯಶಿಕ್ಷಕಿ ಎಸ್.ಡಿ.ಹೊಸಗೌಡ್ರ, ಶರಣಪ್ಪ ಇಲಕಲ್, ಮಂಜುನಾಥ ಕಟ್ಟಿಮನಿ, ಗಂಗಪ್ಪ, ಹುಚ್ಚಯ್ಯಪ್ಪ, ಆರ್.ವೈ. ಕಟ್ಟಿಮನಿ, ಎಂ.ಎಸ್.ಶಾಂತಗಿರಿ, ರಾಘು, ಚಂದ್ರಶೇಖರ ಶಹಪೂರ, ಬಸು ಶಾಂತಗಿರಿ, ವಿರೇಶ ಚಲವಾದಿ, ಮುದಕಪ್ಪ ಚಲವಾದಿ, ಗಂಗಪ್ಪ ಮಾದರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...