ಮೂಡಿಗೆರೆ l ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕ ಕೆರೆಗೆ ಬಿದ್ದು ಸಾವು

Date:

ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

- Advertisement -

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೂಡಿಗೆರೆ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಲಕ್ಷ್ಮಯ್ಯ ಎಂಬುವವರ ಕಾಫಿ ಎಸ್ಟೇಟ್‌ನ ಕೆರೆಯಲ್ಲಿ ಮುಳುಗಿ ಕೂಲಿ ಕಾರ್ಮಿಕ ತಿಮ್ಮಯ್ಯ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕ ತಿಮ್ಮಯ್ಯ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮೂಲದವರು. ತಿಮ್ಮಯ್ಯ ಮತ್ತು ಅವರ ಸಂಗಡಿಗರು ಜಿ ಹೊಸಹಳ್ಳಿ ಲಕ್ಷ್ಮಯ್ಯ ಅವರ ತೋಟದಲ್ಲಿ ಪೈಪ್ ಲೈನಿಗೆ ಚರಂಡಿ ಕೆಲಸಕ್ಕೆಂದು ಬಂದಿದ್ದರು ಎನ್ನಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಕೆಲಸ ಮುಗಿಸಿ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ಬಳಿಕ ಸಮಾಜ ಸೇವಕ ಫಿಶ್ ಮೋನು, ಸುನಿಲ್ ಮತ್ತು ರವಿ ಸಂಗಡಿಗರು ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...