ಬೀದರ್‌ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಮುಕುಲ್‌ ಜೈನ್ ನೇಮಕ

Date:

ಬೀದರ್‌ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಮುಕುಲ್‌ ಜೈನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -

ಬಸವಕಲ್ಯಾಣ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್‌ ಜೈನ್‌ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ ಅವರು ವರ್ಗಾವಣೆ ಮಾಡಿ ನ.3ರಂದು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದಕ್ಕೂ ಮುನ್ನ ಅವರು ಐಎಎಸ್‌ ಅಧಿಕಾರಿ ರಮ್ಯ ಅವರು ಪ್ರಭಾರಿ ಆಯುಕ್ತರಾಗಿ ಕೆಲ ದಿನಗಳ ಕಾಲ ಕೆಲಸ ಮಾಡಿದ್ದಾರೆ.‌ ಇದೀಗ ಆ ಸ್ಥಳಕ್ಕೆ ನೂತನ ಆಯುಕ್ತರಾಗಿ ಮುಕುಲ್‌ ಜೈನ್‌ ಅವರನ್ನು ನೇಮಿಸಲಾಗಿದೆ.

2022ರ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಮುಕುಲ್‌ ಜೈನ್‌ ಅವರು ಮೂಲತಃ ರಾಜಸ್ಥಾನದ ಅಲ್ವಾರ್‌ನವರು. 2023ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...