ಮುಳಬಾಗಿಲು| ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿ.ಎಲ್.ಓ ಗೆ ಮಾಹಿತಿ ನೀಡಿ ಸಹಿ ಮಾಡಿದ ಶಾಸಕ ಕೊತ್ತೂರು ಮಂಜುನಾಥ್

Date:

ಭಾರತ ಚುನಾವಣೆ ಆಯೋಗವು ಹೊಸದಾಗಿ ಹಮ್ಮಿಕೊಂಡಿರುವ ಮತದಾರರ ವಿಶೇಷ ಪರಿಷ್ಕರಣೆ ಹಾಗೂ ಗಣತಿ ಕಾರ್ಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ತಮ್ಮ ಸ್ವಂತ ಗ್ರಾಮ ಮುಳಬಾಗಿಲಿನ ಕೊತ್ತೂರು ಗ್ರಾಮದಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿಕೊಂಡರು.

- Advertisement -

ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿ ಅವರಿಗೆ ತಮ್ಮ ಅಗತ್ಯ ಮಾಹಿತಿ ಹಾಗೂ ವಿವರಗಳನ್ನು ಒದಗಿಸಿದ ಶಾಸಕರು, ನಿಗದಿತ ನಮೂನೆಯಲ್ಲಿ ಸಹಿ ಮಾಡುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸಂದರ್ಭದಲ್ಲಿ ಮಾತನಾಡಿದ ಅವರು ಚುನಾವಣೆ ಆಯೋಗದ ಈ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದೆ. ಮುಳಬಾಗಿಲು ಮತ್ತು ಕೋಲಾರ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರು ಹಾಗೂ ಮತದಾರರು ಈ ವಿಶೇಷ ಪರಿಷ್ಕರಣಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ತಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯವಿರುವ ನಿಖರ ಮಾಹಿತಿಗಳನ್ನು ನೀಡಿ ಸಹಕರಿಸಬೇಕು, ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..?ಕೋಲಾರ : ರಾಜಕೀಯ ಪ್ರಮುಖರಿಗೆ ಎಸ್ಐಆರ್ ಆರ್ಜಿ ವಿತರಿಸಿದ ಅಧಿಕಾರಿಗಳು

ಭಾರತ ಚುನಾವಣೆ ಆಯೋಗದ ಈ ಹೊಸ ಗಣತಿ ಕಾರ್ಯವನ್ನು ಶ್ಲಾಘಿಸಿದ ಅವರು, “ಈ ಪ್ರಕ್ರಿಯೆಯು ದೇಶದ ಒಟ್ಟಾರೆ ಹಿತದೃಷ್ಟಿಯಿಂದ ಹಾಗೂ ಭಾರತದ ಪೌರತ್ವವನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ದೇಶದೊಳಗೆ ಅಕ್ರಮವಾಗಿ ನುಸುಳಿರುವ ಇತರ ದೇಶಗಳ ನುಸುಳುಕೋರರನ್ನು ಗುರುತಿಸಿ ಹೊರಗಟ್ಟಲು ಮತ್ತು ಅರ್ಹ ನಾಗರಿಕರಿಗೆ ಸೂಕ್ತ ಪೌರತ್ವದ ಹಕ್ಕುಗಳನ್ನು ಕಾಪಾಡಲು ಈ ಕಾರ್ಯವು ಉತ್ತಮ ಮತ್ತು ಶ್ಲಾಘನೀಯವಾಗಿದೆ, ಎಂದು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...