ಮುಂಡಗೋಡ | 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಮುಂಡಗೋಡ: ಇಲ್ಲಿನ ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಶಿವರಾಮ ಹೆಬ್ಬಾರ್ ಅವರು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದರು.

- Advertisement -

ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕರು, ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸುವುದರ ಜೊತೆಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂಬರುವ ಸಾಹಿತ್ಯ ಸಮ್ಮೇಳನವು ತಾಲ್ಲೂಕಿನ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಹೊಸ ಮೆರುಗು ನೀಡಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1000663117

ಈ ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಪಿ. ಪಿ. ಛಬ್ಬಿ ಅವರು ಉಪಸ್ಥಿತರಿದ್ದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಸಂತ ಎಸ್. ಕೊಣಸಾಲಿ, ಗೌರವ ಕಾರ್ಯದರ್ಶಿಗಳಾದ ಶ್ರೀ ಸೋಮಣ್ಣ. ಡಿ. ಮುಡೆಣ್ಣವರ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸುಭಾಸ ಡೋರಿ, ಶ್ರೀ ಚಿದಾನಂದ ಪಾಟೀಲ ಇಂದೂರು, ಶ್ರೀ ಸುಭಾಸ್ ವಡ್ಡರ ಸೇರಿದಂತೆ ಪರಿಷತ್ತಿನ ಪ್ರಮುಖರು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಗರಂ ಚರ್ಚೆ: ಶಿವರಾಮ ಹೆಬ್ಬಾರ್–ಸುನೀಲ್ ನಾಯ್ಕ ನಡುವೆ ವಾಗ್ವಾದ

ಸಮ್ಮೇಳನದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡದ ಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಪರಿಷತ್ತಿನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...