ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

Date:

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಕ್ಟೋಬರ್ 9ರಂದು ಸಂಜೆ ನಡೆದಿದೆ. ಮೃತನನ್ನು ಉತ್ತರಾಖಂಡ ರಾಜ್ಯದ ನೈನಿತಾಲ ಜಿಲ್ಲೆಯ ಬೇಲಘಾಟ ತಾಲೂಕಿನ ಖೇರಾಲಿ ಗ್ರಾಮದ ಮೋಹನಸಿಂಗ್ ಅವರ ಪುತ್ರ ಲಲಿತಸಿಂಗ್ (32) ಎಂದು ಗುರುತಿಸಲಾಗಿದೆ.

- Advertisement -

ಇವರು ಮುಂಡಗೋಡದ ಲಾಮಾ ಕ್ಯಾಂಪ್ ನಂ. 3ರಲ್ಲಿರುವ ಹೋಟೆಲ್ ಗ್ರೀನ್ ಟ್ರೀನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 9ರಂದು ಸಂಜೆ ಸುಮಾರು 5.20ರ ವೇಳೆಗೆ ಲಲಿತಸಿಂಗ್ ಅವರು ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ ? ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಮೃತರ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರ ಸಹೋದರ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯ ವಿಷಯ ತಿಳಿದು ಮುಂಡಗೋಡಕ್ಕೆ ಬಂದ ಮೃತರ ಸಹೋದರ, ಮೃತದೇಹವನ್ನು ವೀಕ್ಷಿಸಿ ಸಂಬಂಧಿಕರೊಂದಿಗೆ ಚರ್ಚಿಸಿದ ಬಳಿಕ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಮೃತದೇಹವನ್ನು ಮುಂಡಗೋಡ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 31/2026ರ ಅಡಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 194ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...