ಮುಂಡಗೋಡ | ಶಿವಾಜಿ ಬ್ಯಾಂಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು

Date:

ಮುಂಡಗೋಡ: ಪಟ್ಟಣದ ಶಿವಾಜಿ ಬ್ಯಾಂಕ್ ಸಮೀಪ ನಿಲ್ಲಿಸಿದ್ದ ಹೆಚ್‌ಎಫ್ ಡಿಲಕ್ಸ್ ಮೋಟಾರ್ ಸೈಕಲ್ ಕಳುವಾಗಿರುವ ಘಟನೆ ವರದಿಯಾಗಿದೆ.

- Advertisement -

ಮುಂಡಗೋಡ ತಾಲೂಕಿನ ಬಾಬು ಗೋಯಾ ಪಟಗಾರೆ (35) ಎಂಬುವವರು ತಮ್ಮ ಹೆಚ್‌ಎಫ್ ಡಿಲಕ್ಸ್ ಮೋಟಾರ್ ಸೈಕಲ್‌ನ್ನು ನ.16ರಂದು ಮಧ್ಯಾಹ್ನ 1 ಗಂಟೆಯಿಂದ 2.30ರ ನಡುವಿನ ಅವಧಿಯಲ್ಲಿ ಶಿವಾಜಿ ಬ್ಯಾಂಕ್ ಸಮೀಪ ನಿಲ್ಲಿಸಿದ್ದರು. ಈ ವೇಳೆ ಯಾರೋ ಕಳ್ಳರು ಬೈಕ್‌ನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ಈ ಸುದ್ದಿ ಓದಿದ್ದೀರಾ? ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಕಳುವಾದ ಬೈಕ್ ಕೆಂಪು ಬಣ್ಣದ್ದಾಗಿದ್ದು, ಇದರ ಅಂದಾಜು ಮೌಲ್ಯ ₹40 ಸಾವಿರ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೈಕ್‌ಗಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ತಡವಾಗಿ ಮುಂಡಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ. 252/2026ರ ಅಡಿಯಲ್ಲಿ ಬಿಎನ್‌ಎಸ್ 2023ರ ಕಲಂ 303(2)ರ ಪ್ರಕಾರ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ...

ವಿಜಯಪುರ |ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿ ಹಂಜ್ ವಿರುದ್ಧ ಕ್ರಮಕ್ಕೆ ದೂರು

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ ಹಾಗೂ ತತ್ವಾದರ್ಶಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ,...

ವಿಜಯಪುರ | 115 ಪ್ರಕರಣಗಳ ಪೈಕಿ 80ಕ್ಕೆ ಸ್ಥಳದಲ್ಲೇ ಇತ್ಯರ್ಥ

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಎರಡು...