ಮುಂಡಗೋಡ | ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಐದು ಎಮ್ಮೆಗಳು ಸಾವು

Date:

ಮುಂಡಗೋಡ: ರಸ್ತೆ ದಾಟುತ್ತಿದ್ದ ಎಮ್ಮೆಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐದು ಎಮ್ಮೆಗಳು ಸಾವನ್ನಪ್ಪಿ, ಎರಡು ಎಮ್ಮೆಗಳು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ಸುಮಾರು 7.30ರ ವೇಳೆಗೆ ಮುಂಡಗೋಡ ಯಲ್ಲಾಪುರ ರಸ್ತೆಯ ಶಿಡ್ಲಗುಂಡಿ ಬ್ರಿಡ್ಜ್ ಸಮೀಪ ನಡೆದಿದೆ.

- Advertisement -

ಮೃತ ಹಾಗೂ ಗಾಯಗೊಂಡ ಎಮ್ಮೆಗಳು ಸ್ಥಳೀಯರಾದ ರಾಮು ಗವಾಡೆ ಅವರಿಗೆ ಸೇರಿದ್ದವು ಎನ್ನಲಾಗಿದೆ. ಸಂಜೆ ವೇಳೆ ಎಮ್ಮೆಗಳನ್ನು ಮನೆ ಕಡೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ, ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಈ ಸುದ್ದಿ ಓದಿದ್ದೀರಾ? ಮಂಗಳೂರು ಹೈಕೋರ್ಟ್ ಪೀಠಕ್ಕೆ ಉ.ಕನ್ನಡ ಸೇರ್ಪಡೆಗೆ ವಿರೋಧ: ಆ.13ರಂದು ಕಾರವಾರದಲ್ಲಿ ಪಾದಯಾತ್ರೆ

ಘಟನೆಯ ಪರಿಣಾಮ ಐದು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡು ಎಮ್ಮೆಗಳು ಗಾಯಗೊಂಡಿವೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಬಸ್ ಚಾಲಕ ಹಾಗೂ ನಿರ್ವಾಹಕರೊಂದಿಗೆ ವಾಗ್ವಾದ ನಡೆಸಿದ್ದಾರೆ. ವಿಷಯ ತಿಳಿದು ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಎಮ್ಮೆಗಳನ್ನು ಕಳೆದುಕೊಂಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ, ಗ್ರಾಮೀಣ ಹಾಗೂ ಜಾನುವಾರುಗಳ ಸಂಚಾರವಿರುವ ರಸ್ತೆಗಳಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹಾಗೂ ನಿಧಾನವಾಗಿ ವಾಹನ ಚಲಾಯಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...

ರಾಯಚೂರು | ಸಿಡಿಲು ಬಡಿದು ಆಡುಗಳ ಸಾವಿಗೆ ಶಾಸಕರಿಂದ ₹40 ಸಾವಿರ ನೆರವು

ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ...

ಉಡುಪಿ | ಧರ್ಮದ ಹೆಸರಿನಲ್ಲಿ ವಿಭಜನೆ ಬೇಡ, ಮಾನವೀಯತೆಗೆ ಆದ್ಯತೆ ನೀಡಿ : ಮುಹಮ್ಮದ್ ಕುಂಞಿ

ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್...