ಮುಂಡಗೋಡ | ಹನಮಾಪುರದಲ್ಲಿ ಮನೆಗೆ ಬೆಂಕಿ: ಏಕಾಂಗಿಯಾಗಿ ವಾಸಿಸುತ್ತಿದ್ದ ವೃದ್ಧೆ ಸಾವು

Date:

ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ದುರಂತ ಸಂಭವಿಸಿದೆ. ಒಬ್ಬಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಪಕೀರವ್ವ ರಾಮಣ್ಣ ಆಲೂರು ಅವರ ಮನೆಗೆ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ವೃದ್ದೆ ಸಾವನಪ್ಪಿರುವ ಘಟನೆ ವರದಿಯಾಗಿದೆ.

- Advertisement -

ಮನೆಗೆ ಬೆಂಕಿ ಬಿದ್ದಿರುವ ಪರಿಣಾಮ ಗಂಭೀರ ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ಘಟನೆಯ ನಂತರ 108 ಅಂಬ್ಯುಲೆನ್ಸ್ ಮೂಲಕ ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ಸೇರಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಸುದ್ದಿ ಓದಿದ್ದೀರಾ? ಕುಮಟಾ | ಸರ್ಕಾರದ ನಿರ್ಲಕ್ಷ್ಯ ಮಧ್ಯೆ ರಸ್ತೆಗೆ ಶಾಸಕರ ನಿಧಿಯಿಂದ ಡಾಂಬರೀಕಣ

ಹನುಮಾಪುರದಲ್ಲಿನ ತಮ್ಮ ಮನೆಯಲ್ಲಿ ಪಕೀರವ್ವ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಮನೆಗೆ ಹೇಗೆ ಬೆಂಕಿ ತಗುಲಿತು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...