ಮುಂಡಗೋಡ | ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಯ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು

Date:

12 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಮನೆಯನ್ನು ಗ್ರಾಮಸ್ಥರು ಧ್ವಂಸಗೊಳಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.

- Advertisement -

ಈ ಪ್ರಕರಣದಲ್ಲಿ ಇಸ್ಮಾಯಿಲ್ ಹುಲಗೂರು (65) ಎಂಬಾತನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ಪರಿಚಯವಿದ್ದ ಆರೋಪಿಯು ಆಕೆಯ ವಿಶ್ವಾಸ ಗಳಿಸಿ, ಸುಮಾರು ಎಂಟೂವರೆ ತಿಂಗಳ ಹಿಂದೆ ತನ್ನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಎಂಬ ಆರೋಪವೂ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಆಸ್ತಿ ನೋಂದಣಿ ದರ ಪರಿಷ್ಕರಣೆಗೆ ಪ್ರಸ್ತಾವನೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ

ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯಕೀಯ ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ಹಾಗೂ ಗರ್ಭಧಾರಣೆಗೆ ಸುಮಾರು ಎಂಟೂವರೆ ತಿಂಗಳು ಕಳೆದಿರುವುದು ತಿಳಿದುಬಂದಿದೆ. ಬಳಿಕ ಬಾಲಕಿಯಿಂದ ಮಾಹಿತಿ ಪಡೆದಾಗ ಆರೋಪಿಯ ಈ ಹೀನ ಕೃತ್ಯ ಬೆಳಕಿಗೆ ಬಂದಿದೆ.

ವಿಷಯ ತಿಳಿದ ಪೊಲೀಸರು ತಕ್ಷಣ ಪ್ರಕರಣದ ತನಿಖೆ ಕೈಗೊಂಡು ಆರೋಪಿ ಇಸ್ಮಾಯಿಲ್ ಹುಲಗೂರನ್ನು ಬಂಧಿಸಿದ್ದಾರೆ. ಪ್ರಕರಣದ ವಿವರ ಊರಿನಲ್ಲಿ ಹರಡುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಆರೋಪಿಯ ಮನೆಗೆ ನುಗ್ಗಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಹಿಳೆ ಮಗನೊಂದಿಗೆ ನಾಪತ್ತೆ

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಾರ್ಮಕ್ಕಿ ಗ್ರಾಮ ಮಹಿಳೆ ಹಾಗೂ ಮೂರು ವರ್ಷದ...

ದಾವಣಗೆರೆ | ವಿದ್ಯಾರ್ಥಿಗಳ, ಸಾರ್ವಜನಿಕರ ಅನುಕೂಲಕ್ಕೆ ನೂತನ ಕೆಎಸ್ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ

ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾವಣಗೆರೆ ನಗರ...

ಚಿಕ್ಕಮಗಳೂರು | ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು

ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್,  ಸ್ಪಲೆನ್ಸರ್ ರಸ್ತೆ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ ಅಂಕಿತ; 40 ಕೋಟಿ ರೂ ಅನುದಾನ

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ...