ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

Date:

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲ್‌ಚೈನ್‌ಗಳನ್ನು ಕಳವು ಮಾಡಿರುವ ಬಗ್ಗೆ ದೂರು ದಾಖಲಾಗಿದೆ.

- Advertisement -

ಅ.17ರಂದು ಮಧ್ಯಾಹ್ನ 3.45ರಿಂದ 4.15ರ ನಡುವಿನ ಅವಧಿಯಲ್ಲಿ ಇಬ್ಬರು ಕಳ್ಳರು ಅಂಗಡಿಯಲ್ಲಿದ್ದವರಿಗೆ ತಿಳಿಯದಂತೆ, 700 ಗ್ರಾಂ ತೂಕದ ನಾಲ್ಕು ಜೊತೆ ಬೆಳ್ಳಿ ಕಾಲ್‌ಚೈನ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಬಾಳೆಗುಳಿ–ಮಾಸ್ತಿಕಟ್ಟಾ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಕಳುವಾದ ವಿಷಯ ತಿಳಿದ ಬಳಿಕ ಅಂಗಡಿಯನ್ನು ಪರಿಶೀಲಿಸಿ, ಸಂಬಂಧಿಕರೊಂದಿಗೆ ಚರ್ಚಿಸಿದ ನಂತರ ದೂರು ನೀಡಲು ವಿಳಂಬವಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...