ಚಿಕ್ಕಬಳ್ಳಾಪುರ | ಬಿಲ್‌ ಪಾವತಿಸದಿದ್ದಕ್ಕೆ ಕೊಲೆ; ಇಬ್ಬರ ಬಂಧನ

Date:

ಕೊಲೆ ಪತ್ತೆಯಾದ 6 ಗಂಟೆಗಳಲ್ಲಿ ಕೊಲೆ ಆರೋಪಿಗಳ ಪತ್ತೆ

ಹಾರೋಬಂಡೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಪುತ್ರ ಮಾರುತೇಶ್‌ ಬಿನ್‌ ನಾಗರೆಡ್ಡಿ ಕೊಲೆ ಮಾಡಿದ್ದ‌ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಹಾರೋಬಂಡೆ ಗ್ರಾಮದ ವಿನೋದ್‌ ಗೌಡ(22) ಬಿನ್‌ ಲೇಟ್‌ ದೇವರಾಜು, ಶಿಡ್ಲಘಟ್ಟ ತಾಲೂಕಿನ ಕೆ.ಜಿ.ಪುರ ಗ್ರಾಮದ ಅಭಿಷೇಕ್‌ ಬಿನ್‌ ಹನುಮಂತಪ್ಪ(19) ಕೊಲೆ ಮಾಡಿರುವ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೊಲೆಗೆ ಕಾರಣ : ಮಾರುತೇಶ್‌ ಮತ್ತು ವಿನೋದ್‌ ಗೌಡ ಈ ಹಿಂದೆ‌ ಬಾರ್‌ ಒಂದರಲ್ಲಿ ಮದ್ಯ ಸೇವನೆ ಮಾಡಿದ್ದು, ಮಾರುತೇಶ್ ಅದರ ಬಿಲ್‌ ಪಾವತಿ ಮಾಡಿರಲಿಲ್ಲ. ಇದಾದ ಬಳಿಕ ಡಿ.29ರಂದು ರಾತ್ರಿ 8.30 ಗಂಟೆಗೆ ಹಾರೋಬಂಡೆ ಗ್ರಾಮದ ಖಾಸಗಿ ಬಡಾವಣೆಯೊಂದರಲ್ಲಿ ಮದ್ಯ ಸೇವನೆ ಮಾಡಿ ಹಳೆಯ ವಿಚಾರಕ್ಕೆ ಜಗಳ ಶುರುವಾಗಿತ್ತು. ಈ ವೇಳೆ ಆರೋಪಿಗಳು ಬಿಯರ್‌ ಬಾಟಲಿಯಿಂದ ಮಾರುತೇಶ್‌ ತಲೆ ಮತ್ತು ಕುತ್ತಿಗೆಗೆ ಗಾಯಪಡಿಸಿದ್ದು, ಮಾರುತೇಶ್ ಸಾವನ್ನಪ್ಪಿರುತ್ತಾರೆ.

ಸದರಿ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರ ತಂಡ, ಪ್ರಕರಣ ವರದಿಯಾದ 6 ಗಂಟೆಗಳಲ್ಲಿ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...