ಮೈಸೂರು | ಕಾಂಗ್ರೆಸ್ ಸೇರಲು ಜೆಡಿಎಸ್‌ನ 9 ಶಾಸಕರು ಸಿದ್ಧರಿದ್ದಾರೆ: ಕೆಪಿಸಿಸಿ ವಕ್ತಾರ

Date:

ಜೆಡಿಎಸ್‌ನ ಒಂಬತ್ತು ಶಾಸಕರು ಕಾಂಗ್ರೆಸ್‌ ಸೇರಿಲು ಸಿದ್ದರಿದ್ದಾರೆ. ಅವರೆಲ್ಲರೂ ಕಾಂಗ್ರೆಸ್‌ ಬಾಗಿಲು ತಟ್ಟುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಕುಮಾರಸ್ವಾಮಿ ಅವರ ರಾಜಕೀಯ ನಡೆಗೆ ಜೆಡಿಎಸ್‌ನ ಕೆಲವು ಶಾಸಕರು ಬೇಸತ್ತಿದ್ದಾರೆ. ಅಧಿಕಾರದ ಆಸೆ ಇಲ್ಲದೆ ಕಾಂಗ್ರೆಸ್‌ ಸೇರಲು 9 ಶಾಸಕರು ಸಿದ್ಧರಾಗಿದ್ದಾರೆ” ಎಂದು ಹೇಳಿದ್ದಾರೆ.

“ಅವರೆಲ್ಲರೂ ಪಕ್ಷದ ಸಿದ್ದಾಂತ ಒಪ್ಪಿ ಬರುವುದಾದರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ನಾವು ಯಾವುದೇ ಆಪರೇಷನ್ ಮಾಡುವುದಿಲ್ಲ. ಅಂತಹ ವ್ಯವಸ್ಥೆಯೂ ನಮ್ಮಲ್ಲಿಲ್ಲ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

”ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ. ಕೆಲವೇ ದಿನಗಳಲ್ಲಿ ಜೆಡಿಎಸ್ ಮೂರು ಭಾಗವಾಗಲಿದೆ. ಜೆಡಿಎಸ್ ಮುಗಿದ ಅಧ್ಯಾಯ. ಆ ಪಕ್ಷವನ್ನು ಯುಪಿಎ ಅಥವಾ ಎನ್‌ಡಿಎ ಒಕ್ಕೂಟಗಳು ಕರೆಯುತ್ತಿಲ್ಲ” ಎಂದು ಕುಟುಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...