ಮೈಸೂರು | ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ; ಕಾರು ಸಹಿತ ದುಷ್ಕರ್ಮಿಗಳು ಪರಾರಿ

Date:

ಬೀದರ್‌ನ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್ ಪ್ರಕರಣ, ಮಂಗಳೂರಿನ ಉಳ್ಳಾಲ ಕೋಟೆಕಾರು ಬ್ಯಾಂಕ್​ನಲ್ಲಿ ನಡೆದ ದರೋಡೆ ಪ್ರಕರಣಗಳ ಬೆನ್ನಲ್ಲೇ ಮೈಸೂರಿನಲ್ಲಿಯೂ ಇಂಥ ದುಷ್ಕೃತ್ಯ ನಡೆದಿದ್ದು, ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ದುಷ್ಕರ್ಮಿಗಳು ಕಾರು ಸಹಿತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.

- Advertisement -

ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೋವಾ ಕಾರು, ಹಣ ಕಿತ್ತುಕೊಂಡು ಖದೀಮರು ಪರಾರಿಯಾಗಿದ್ದಾರೆ. ಎರಡು ಕಾರುಗಳಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ಉದ್ಯಮಿ ಸೂಫಿಯವರ ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೈಸೂರು ನಗರದ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಉದ್ಯಮಿ ಸೂಫಿಯಿಂದ ಜಯಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ಅಮಾನವೀಯತೆ ಮೆರೆದ ಮಾಲೀಕ

“ಕೇರಳದ ಅಡಕೆ ವ್ಯಾಪಾರಿ ಶಫಿ ಮೈಸೂರು-ಮಾನಂದವಾಡಿ ರಾಜ್ಯ ಹೆದ್ದಾರಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಎರಡು ಕಾರಿನಲ್ಲಿ ಬಂದ ಮುಸುಕುಧಾರಿಗಳು ಅವರನ್ನು ಅಡ್ಡಗಟ್ಟಿದ್ದು, ಕಾರಿನ ಚಾಲಕ ಹಾಗೂ ಶಫಿ ಅವರನ್ನು ಕೆಳಗೆಳೆದು ಹಾಕಿ, ಅದೇ ಕಾರಿನಲ್ಲಿ ಪರಾರಿಯಾಗಿದ್ದಾರೆ” ಎಂದು ಜಯಪುರ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...