ಮೈಸೂರು | ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

Date:

ಆಪಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತರಾಗಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ಕೃಷ್ಣರಾಜ ವಿಧಾನದಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ದೂರು ನೀಡಿದ್ದಾರೆ.

- Advertisement -

ಮುಡಾ ಅಕ್ರಮ ನಿವೇಶನ ಹಂಚಿಕೆಯಲ್ಲಿ ನಟೇಶ್ ಮತ್ತು ದಿನೇಶ್ ಕುಮಾರ್ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಶ್ರೀವತ್ಸ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನಾನು (ಶ್ರೀವತ್ಸ್​​​) ಮುಡಾದ ಸದಸ್ಯನಾಗಿದ್ದಾಗ ಪ್ರಾಧಿಕಾರದ ನಿವೇಶನಗಳನ್ನು ಕಾನೂನು ಬಾಹಿರ ಮತ್ತು ಅಕ್ರಮವಾಗಿ 50:50 ಅನುಪಾತದಲ್ಲಿ ಹಂಚಿಕೆ ಮಾಡಲಾಗಿದೆ. ಅಕ್ರಮವಾಗಿ ಸುಮಾರು 5.00 ಲಕ್ಷ ಚದುರ ಅಡಿ ನಿವೇಶನ ಹಂಚಿಕೆಯಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಸುಮಾರು 5,000 ಕೋಟಿಗಳಷ್ಟು ನಷ್ಟವಾಗಿದೆ. ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳ ಹಂಚಿಕೆ ಆದೇಶವನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ತನಿಖೆ ನಡೆಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...