ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಅರಮನೆ ಮಂಡಳಿ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಾಡಹಬ್ಬ ದಸರಾ ಮಹೋತ್ಸವ-2024ರ ವೆಬ್ಸೈಟ್ ಅನಾವರಣಗೊಳಿಸಿ, ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸುದದಿ ಓದಿದ್ದೀರಾ? ಗದಗ | ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನ: ಪೋಸ್ಟರ್ ಬಿಡುಗಡೆ
ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ ಶಿವರಾಜು ಇದ್ದರು.