ಮೈಸೂರು ದಸರಾ | ಡ್ರೋನ್ ಮೂಲಕ ಹುಲಿಯ ಕಲಾಕೃತಿ; ವಿಶ್ವದಾಖಲೆ

Date:

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಡ್ರೋನ್ ಪ್ರದರ್ಶನದಲ್ಲಿ ಮೂಡಿಬಂದ ಹುಲಿಯ ಕಲಾಕೃತಿಗೆ ವಿಶ್ವದಾಖಲೆಯ ಗೌರವ ಲಭಿಸಿದೆ.

- Advertisement -

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮೈಸೂರಿನ ಆಕರ್ಷಣೆಯನ್ನು ಹೆಚ್ಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಪರಿಷತ್ ಸದಸ್ಯ ಕೆ. ಶಿವಕುಮಾರ್, ಅಪರ‌ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಅಪರ‌ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ‌ವಿಭಾಗದ ನಿರ್ದೇಶಕ ಡಿ.ಜೆ. ದಿವಾಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್, ಎಸ್ಪಿ ವಿಷ್ಣುವರ್ಧನ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್, ದಸರಾ ದೀಪಾಲಂಕಾರ ಉಪ ಸಮಿತಿ (ಅಧಿಕಾರೇತರ) ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಇನ್ನಿತರರು ಇದ್ದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸಾಗಡೆ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಲಂಚದಾಹ; ‘ಇ-ಸ್ವತ್ತಿ’ಗಾಗಿ ಅಲೆದಾಟ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...