ಮೈಸೂರು | ರಾಹುಲ್‌ ಗಾಂಧಿ ಅನರ್ಹತೆ ವಿರುದ್ಧ ವಿದ್ಯಾವಂತರು ದನಿ ಎತ್ತಬೇಕು: ಬಡಗಲಪುರ ನಾಗೇಂದ್ರ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ಪ್ರಧಾನಿ ಮೋದಿ ನಿರಂಕುಶಾಧಿಕಾರಿ. ಸರ್ಕಾರದ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಪ್ರಗತಿಪರರು, ವಿದ್ಯಾವಂತರು ಧ್ವನಿ ಎತ್ತಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಕರೆಕೊಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ” ಎಂದಿದ್ದಾರೆ.

“ಕೆಲವು ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವುದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ ಇದು ಇನ್ನೊಂದು ಸಮುದಾಯದ ಅವಕಾಶವನ್ನು ಕಸಿದುಕೊಳ್ಳಬಾರದು” ಎಂದು ಹೇಳಿದ್ದಾರೆ.

ಸಮಾಜವಾದಿ ನಾಯಕ ದಿವಂಗತ ಪಿ ಮಲ್ಲೇಶ್ ವಿರುದ್ಧ ನೀಡಿರುವ ಹೇಳಿಕೆಗಾಗಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಕ್ಷಮೆಯಾಚಿಸಬೇಕು. ಇಲ್ಲಿದಿದ್ದರೆ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ...