ಮೈಸೂರು | ಈಶ್ವರಪ್ಪ ಸವಕಲು ನಾಣ್ಯ, ಅವರಿಗೆ ಬೆಲೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಈಶ್ವರಪ್ಪ ಮಾತಿಗೆ ಯಾವುದೇ ಬೆಲೆ ಇಲ್ಲ. ಅವರು ಸವಕಲು ನಾಣ್ಯ. ಹಾಗಾಗಿಯೇ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂತರಾಜು ವರದಿಗೆ ಕೆ ಎಸ್ ಈಶ್ವರಪ್ಪ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿ “ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆ ಇಲ್ಲ. ಕಾಂತರಾಜು ವರದಿ ಮಂಡಿಸುವಂತೆ ಸದನದಲ್ಲಿ ನನ್ನೊಂದಿಗೆ ಈಶ್ವರಪ್ಪ ಅವರು ಒತ್ತಾಯ ಮಾಡಿದ್ದರಲ್ಲ, ಈಗ ಅದನ್ನು ಸುಟ್ಟು ಹಾಕುತ್ತೇವೆಂದರೆ ಏನರ್ಥ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಮಂಡ್ಯ | 5 ತಿಂಗಳಲ್ಲಿ 3ನೇ ಬಾರಿ ವಿದೇಶ ಪ್ರವಾಸ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರುದ್ಧ ಆಕ್ರೋಶ

“ಕಾಂತರಾಜು ಆಯೋಗದ ಜಾತಿ ಗಣತಿ ವರದಿ ಇನ್ನೂ ನನ್ನ ಕೈ ಸೇರಿಲ್ಲ. ಹೀಗಿರುವಾಗ, ನಾನೇಕೆ ವಿರೋಧ ಮಾಡಲಿ? ವರದಿಯಲ್ಲಿ ಏನಿದೆ ಎಂಬುದೇ ಗೊತ್ತಿಲ್ಲ. ವರದಿ ಸಲ್ಲಿಕೆಯಾದ ಬಳಿಕ ನೋಡೋಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...