ಮೈಸೂರು | ಭತ್ತದ ಗದ್ದೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ 40ಕ್ಕೂ ಅಧಿಕ ಮಂದಿಗೆ ಗಾಯ

Date:

ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಕೆ ಆರ್‌ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

- Advertisement -

ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದೆ. ಬಸ್ ಬಿದ್ದ ರಭಸಕ್ಕೆ ಸೀಟುಗಳೆಲ್ಲ ಮುರಿದು ಒಂದರ ಮೇಲೊಂದು ಬಿದ್ದಿವೆ. ಚಾಲಕನ ಕೈ ಮುರಿದಿದ್ದು, ಕೆಲವು ಪ್ರಯಾಣಿಕರ ತಲೆಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಳೇ ಬಸ್‌ ನಿಲ್ದಾಣದ ಒತ್ತುವರಿ ಆರೋಪ; ಕ್ರಮಕ್ಕೆ ಆಗ್ರಹ

“ಗಾಯಾಳುಗಳಿಗೆ ಕೆ ಆರ್ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ 70 ಪ್ರಯಾಣಿಕರಿದ್ದರು. ಗಾಯಗೊಂಡವರ ಮಾಹಿತಿ ಕಲೆ ಹಾಕಲಾಗುತ್ತಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...