ಮೈಸೂರು | ಕಲ್ಲು ತೂರಾಟ, ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

Date:

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಹಾಗೂ ಗಲಭೆಗೆ ಪ್ರಚೋದನೆ ನೀಡಿದ್ದ ಪ್ರಕರಣ ಸಂಬಂಧ 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನವಾಗಿದೆ.

- Advertisement -

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಸಮಯದಲ್ಲಿ ಸತೀಶ ಎಂಬ ಕಿಡಿಗೇಡಿ ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ಅರವಿಂದ್ ಕೇಜ್ರಿವಾಲ್‌ರ ಭಾವಚಿತ್ರವನ್ನು ಕೆಟ್ಟದಾಗಿ ಚಿತ್ರಿಸಿ, ಧರ್ಮವೊಂದಕ್ಕೆ ಅವಹೇಳನವಾಗುವಂತ ಸಂದೇಶ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಘಟನೆ ಸಂಬಂಧ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆ ವೇಳೆ ಠಾಣೆ ಮುಂದೆ ಜಮಾಯಿಸಿದ್ದ ಸಾವಿರಾರು ಜನರು ರಸ್ತೆ ತಡೆದು, ಪ್ರತಿಭಟನೆ ನಡೆಸಿದ್ದರು. ಅದೇ ಸಮಯದಲ್ಲಿ ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು, ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು.ಈ ಘಟನೆಗೆ ಪ್ರಚೋದನೆ ನೀಡಿದ್ದು ಮೌಲ್ವಿ ಮುಫ್ತಿ ಮುಸ್ತಾಕ್ ಅನ್ನುವ ಆರೋಪ ಕೇಳಿಬಂದಿತ್ತು.

ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದ ಸರ್ಕಾರದ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ಬಿಜೆಪಿ ಮುಖಂಡ ಮಾಜಿ ಶಾಸಕ ಸಿ ಟಿ ರವಿ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಶ್ನೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಸರ್ಕಾರಿ ಭೂಮಿ ಒತ್ತುವರಿ ‘ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯ

ಕಡೆಗೂ ಉದಯಗಿರಿ ಪೊಲೀಸರು ಗಲಾಟೆಗೆ ಪ್ರಚೋದನೆ ನೀಡಿದ್ದ ಮೌಲ್ವಿಯನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...