ಮೈಸೂರು | ಡಿ.17 ರಿಂದ 21ರವರೆಗೆ ‘ನಿರಂತರ ರಂಗ ಉತ್ಸವ-2025’

Date:

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಮತ್ತು ಸಂಸ್ಕೃತಿ ಸಚಿವಾಲಯ ನವದೆಹಲಿ ಇವರ ಸಹಯೋಗದಲ್ಲಿ, ನಿರಂತರ ಫೌಂಡೇಶನ್ ಮೈಸೂರು ಆಯೋಜಿಸಿರುವ ‘ನಿರಂತರ ರಂಗ ಉತ್ಸವ-2025’ ಡಿಸೆಂಬರ್. 17 ರಿಂದ 21ರವರಗೆ ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರುರಂಗ ಮಂದಿರದಲ್ಲಿ ನಡಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

- Advertisement -

ರಂಗಭೂಮಿಯನ್ನು ಹಲವು ಆಯಾಮಗಳಲ್ಲಿ, ಸ್ತರಗಳಲ್ಲಿ ಅನ್ವಯಿಸುತ್ತಾ, ನಿತ್ಯಹರಿದ್ವರ್ಣದಂತೆ ಸದಾ ಹಸಿರಾಗಿರಿಸುವ ಪ್ರಯತ್ನ ಮಾಡುತ್ತಿರುವ ನಿರಂತರ, ಕಳೆದ 25 ವರ್ಷಗಳಿಂದ ಕಾರ್ಯಪ್ರವೃತ್ತವಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಸಹಜರಂಗ ತರಬೇತಿ ಶಿಬಿರ, ವರ್ಷಾಂತ್ಯದಲ್ಲಿ ನಿರಂತರ ರಂಗೋತ್ಸವ, ಕಿರುಚಿತ್ರ ಹಾಗೂ ಸಾಕ್ಷ್ಯಚಿತ್ರ ತಯಾರಿಕೆ, ಪ್ರಕಾಶನ, ಹೊಸ ರಂಗಪ್ರಯೋಗಗಳು ಹಾಗೂ ಪ್ರದರ್ಶನ, ಕಾವ್ಯಕಮ್ಮಟ, ಮಕ್ಕಳ ಶಿಬಿರ, ಸಂವಾದ, ಜಾಥಗಳು, ಖಾದಿ ಮಳಿಗೆ, ಸ್ತಬ್ಧಚಿತ್ರ ನಿರ್ಮಾಣ, ವಸ್ತುಪ್ರದರ್ಶನ ಹೀಗೆ ಹತ್ತು ಹಲವು ಕೆಲಸಗಳನ್ನು ಯುವ ಮನಸ್ಸುಗಳೊಟ್ಟಿಗೆ ಸೇರಿ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ರಂಗಭೂಮಿಯನ್ನು ಮಾದ್ಯಮವನ್ನಾಗಿಸಿಕೊಂಡು ನಿರಂತರ ಕೆಲಸ ಮಾಡುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಿ, ಗ್ರಾಹಕರ ವಿಶ್ವಾಸಗಳಿಸಿ: ಶಿಲ್ಪಾ ನಾಗ್

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್, ನಿರಂತರ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...