ಮೈಸೂರು | ಅರಮನೆ ಬಳಿ ಸಿಲಿಂಡರ್ ಸ್ಪೋಟ: ಓರ್ವ ಸಾವು, ಹಲವರ ಸ್ಥಿತಿ ಗಂಭೀರ

Date:

ಮೈಸೂರಿನ ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

- Advertisement -

ಗುರುವಾರ ರಾತ್ರಿ ಘಟನೆ ನಡೆದಿದೆ. ಅಂಬಾವಿಲಾಸ ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯು ನೈಟ್ರೋಜನ್‌ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಒಟ್ಟು ನಾಲ್ಕು ಮಂದಿ ಗಂಭೀರವಾಹಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿದ್ದು, ಇದಕ್ಕಾಗಿ ಅರಮನೆಗೆ ದೀಪಾಲಂಕಾರ ಮಾಡಲಾಗಿತ್ತು. ಪ‍್ರವಾಸಿಗರು ಹೆಚ್ಚಿದ್ದರಿಂದ, ಬಲೂನ್ ವ್ಯಾಪಾರಿ ಅರಮನೆ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದರು. ಆತ ಗ್ಯಾಸ್‌ ಸಿಲಿಂಡರ್‌ ಒಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...