ಮೈಸೂರು | ಧರ್ಮ-ಜಾತಿ ದೇಶದ ಅಭಿವೃದ್ಧಿಗೆ ಮಾರಕ: ಸಚಿವ ಡಾ ಹೆಚ್ ಸಿ ಮಹದೇವಪ್ಪ

Date:

ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಬಾಬು ಜಗಜೀವನ ಅವರ 119ನೇ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ನೌಕರರು ಮೈಸೂರಿನ ಕಲಾಮಂದಿರದಲ್ಲಿ ಅಭಿನಯಿಸಿದ, ಪಿ ಲಂಕೇಶ್ ಕಥೆ ಆಧಾರಿತ ‘ಮುಟ್ಟಿಸಿಕೊಂಡವನು’ ನಾಟಕ ಪ್ರದರ್ಶನವನ್ನು ವೀಕ್ಷಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ‘ಧರ್ಮ ಹಾಗೂ ಜಾತಿ ದೇಶದ ಅಭಿವೃದ್ಧಿಗೆ ಮಾರಕ’ ಎಂದು ಕಳವಳ ವ್ಯಕ್ತಪಡಿಸಿದರು.

- Advertisement -

ಜಾತಿ ವ್ಯವಸ್ಥೆಯಲ್ಲಿ ಜನರನ್ನು ಈ ಸಮಾಜ ಹೇಗೆ ನೋಡಿಕೊಳ್ಳುತ್ತದೆ ಎಂಬುದನ್ನು ಮುಟ್ಟಿಸಿಕೊಂಡವನು ನಾಟಕ ತಿಳಿಸುತ್ತದೆ. ಜಾತಿ ವ್ಯವಸ್ಥೆಯಿಂದ ಹೊರಬರಬೇಕು ಎಂಬ ಸಾಮಾಜಿಕ ಸಂದೇಶಗಳನ್ನು ಅಭಿವ್ಯಕ್ತಗೊಳಿಸುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಯುವ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು: ಸಚಿವ ಚಲುವರಾಯಸ್ವಾಮಿ

ನಾಟಕ ವೀಕ್ಷಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ವಿಶೇಷ ಕರ್ತವ್ಯಾಧಿಕಾರಿ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ, ಸಹಾಯಕ ನಿರ್ದೇಶಕ ಜನಾರ್ಧನ್, ಮುನಿರಾಜು, ದೇವನೂರು ಬಸವರಾಜು, ತುಕಾರಂ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...