ಮೈಸೂರು | ಕನ್ನಡ ಪ್ರೇಮ ಮಾತಾಡಬಾರದು: ಮಡ್ಡಿಕೆರೆ ಗೋಪಾಲ್

Date:

ಕನ್ನಡ ಭಾಷಾ ಪ್ರೇಮ, ನಾಡ ಪ್ರೇಮ ಮಾತಿನಲ್ಲಿ ತಿಳಿಸುವಂತದ್ದಲ್ಲ, ಅದು ನಮ್ಮ ಮನದಿಂದ ಮೂಡಿ ಬರುವಂತಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ತಿಳಿಸಿದರು.

- Advertisement -

ಭೈರವಿ ಗೌಡತಿಯರ ಬಳಗದಿಂದ ಕನ್ನಡ ರಾಜ್ಯೋತ್ಸವವನ್ನು ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಚರಣೆ ಮಾಡಲಾಯಿತು. ಕನ್ನಡ ನಾಡು, ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಸದಾಕಾಲ ನಮ್ಮ ಮನದಲ್ಲಿ ಉಳಿಸಿಕೊಂಡಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಮೈಸೂರು | ಕೇಂದ್ರ ಗ್ರಂಥಾಲಯಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ

ನವಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವದ ರಂಗು ಎಲ್ಲೆಡೆ ತುಂಬಿರುವುದನ್ನು ನಾವು ಕಾಣುತ್ತೇವೆ, ಇದು ಇಲ್ಲಿ ಆ ರಂಗಿನೊಂದಿಗೆ ಮಹಿಳೆಯರ ಶಿಸ್ತು, ಒಟ್ಟುಗೂಡಿ ಮತ್ತಷ್ಟು ಸೊಗಸು ತುಂಬಿದೆ. ಭೈರವಿ ಗೌಡತಿಯರ ಬಳಗ ಇತ್ತಿಗೆ ಹೆಸರುವಾಸಿ ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದೀರಿ, ಕನ್ನಡ ಭಾಷೆ ಉಳಿಸಿ ಬೆಳೆಸುವ ಕಾರ್ಯಗಳು ನಿಮ್ಮಿಂದ ಹೆಚ್ಚು ಹೆಚ್ಚು ಸಾಗಲಿ ಎಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಕರ್ನಾಟಕದ ವೀರ ವನಿತೆಯರ ವೇಷ ಭೂಷಣ ಸ್ಪರ್ಧೆ ಏರ್ಪಡಿಸಲಾಗಿತ್ತು, ಈ ಸಂದರ್ಭದಲ್ಲಿ ಬೈರವಿ ಗೌಡ್ತಿಯರ ಬಳಗದ ಅಧ್ಯಕ್ಷರಾದ ರೇವತಿ ಕೃಷ್ಣಪ್ಪ, ಗೌರವಾಧ್ಯಕ್ಷರಾದ ರಾಧಾ ಲಂಕೇಗೌಡರು ಹಾಗೂ ನಿರ್ದೇಶಕರುಗಳಾದ ಡಾ. ಹೇಮಾ ನಂದೀಶ್, ಕೋಮಲ ವೆಂಕಟೇಶ ಹಾಗೂ ಸುಶೀಲ ಬಸವರಾಜು, ಆಯೋಜಕರಾದ ಪೂರ್ಣಿಮಾ, ಛಾಯಾ ಮಹೇಶ್, ಪದ್ಮಾ ಸುರೇಶ್, ಸುಮಿತ್ರ ರಮೇಶ್, ಪುಷ್ಪ, ಹೇಮಾ ಕಿರಣ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷ್ಮಿ ಕಿರಣ್ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...