ಮೈಸೂರು | ಕುಲಾಂತರಿ ಬೀಜ, ಆಹಾರ ಪದ್ಧತಿ ವಿರೋಧಿಸಿ ಸಹಿ ಸಂಗ್ರಹ ಅಭಿಯಾನ

Date:

ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ‘ ಪರಿಸರಕ್ಕಾಗಿ ನಾವು ‘ ಸಂಘಟನೆಯಿಂದ ನಡೆದ ಸೊಪ್ಪು ಮೇಳದಲ್ಲಿ ‘ ಕುಲಾಂತರಿ ಬೀಜ ಮತ್ತು ಕುಲಾಂತರಿ ಆಹಾರ ಪದ್ಧತಿಗೆ ನಮ್ಮ ವಿರೋಧ ‘ ಎಂದು ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

- Advertisement -

ಕುಲಾಂತರಿ ಬೀಜ ಮತ್ತು ಕುಲಾಂತರಿ ಆಹಾರ ಪದ್ಧತಿ ಇವೆರಡು ವಿಷಯದಲ್ಲಿ ನೀತಿ ನಿಯಮಗಳನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ನಿನ್ನೆ ಮತ್ತು ಇಂದು ‘ಪರಿಸರಕ್ಕಾಗಿ ನಾವು’ ಸಂಘಟನೆಯಿಂದ ಸೊಪ್ಪು ಮೇಳ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುಲಾಂತರಿ ಬೀಜ ಮತ್ತು ಕುಲಾಂತರಿ ಆಹಾರ ಪದ್ಧತಿಯಿಂದಾಗುವ ಅಪಾಯಗಳ ಕುರಿತು ತಜ್ಞರು ಬರೆದಿರುವ ಕರಪತ್ರವನ್ನು ವಿತರಿಸಿ, ಕುಲಾಂತರಿ ಬೀಜ ಮತ್ತು ಆಹಾರಕ್ಕೆ ನಿಮ್ಮ ವಿರೋಧ ಇದ್ದರೆ ಬ್ಯಾನರ್‍‌ನಲ್ಲಿ ಸಹಿ ಮಾಡುವಂತೆ ಕೇಳಲಾಗುತ್ತಿತ್ತು.

ಇದನ್ನು ಓದಿದ್ದೀರಾ? ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಡಿದ ಸಿಡಿಲು: ನಾಲ್ವರ ಸಾವು

ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಪರಶುರಾಮೇಗೌಡ, ಗಂಟಯ್ಯ, ಭಾಗ್ಯ,ಅಂಜನಾ, ಶೈಲಜೇಶ್, ಮಹದೇವ್ ಇಂದಿರಾ,ಲೀಲಾ, ಕಲಾ, ಗುರುಸ್ವಾಮಿ, ಚರಣ್, ರತೀಶ್, ಸಾರ್ಥಕ್, ಪ್ರಭಾಕರ್ ಮೊದಲಾದವರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...