ಮೈಸೂರು | ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ

Date:

ಮೈಸೂರು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದರು.

- Advertisement -

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಬಳಿಕ,  ಜಿಲ್ಲಾಧಿಕಾರಿಯವರು ತಮ್ಮ ಕಚೇರಿಯಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ಚುನಾವಣೆಯನ್ನು ಸುಗಮವಾಗಿ ನಡೆಸಲು ಸಲಹೆಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿ ವಿದ್ಯುತ್, ಉತ್ತಮ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಕನಿಷ್ಟ ಮೂಲ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ; ಪಾಲಿಕೆಯಿಂದ ಅಗತ್ಯ ಅನುದಾನದ ಭರವಸೆ 

“ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಲಸ ಮಾಡಬೇಕು. ಎಲ್ಲ ಚುನಾವಣಾ ಚೆಕ್ ಪೋಸ್ಟ್‌ಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...