ಚೆಕ್ ಬೌನ್ಸ್ ಪ್ರಕರಣ | ಸ್ನೇಹಮಯಿ ಕೃಷ್ಣಗೆ ಆರು ತಿಂಗಳು ಶಿಕ್ಷೆ ಪ್ರಕಟ

Date:

ಮುಡಾ ಸೈಟ್ ಹಂಚಿಕೆ ಪ್ರಕರಣ ಹೊರಗೆಳೆದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕಾರಣಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರು ತಿಂಗಳು ಶಿಕ್ಷೆಗೆ ಗುರಿಯಾಗಿದ್ದಾರೆ.

- Advertisement -

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್​​ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಇಂದು (ಜ.31) ಶಿಕ್ಷೆಯ ಪ್ರಮಾಣ ಘೋಷಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ...

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್ ಹೆಗೆಮನ್ ಮತ್ತು ಜರ್ಮನಿಯ ವೂರ್ಜ್ಬರ್ಗ್ ವಿಶ್ವವಿದ್ಯಾಲಯದ ಜಾರ್ಜ್ ನಾಗೆಲ್ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 5ರಂದು ಭಾರತೀಯ ಕಾಲಮಾನ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾ‌ರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್‌ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್‌ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾಗಿದ್ದರಿಂದ ಸ್ನೇಹಮಯಿ ಕೃಷ್ಣ ಅವರಿಗೆ ಶಿಕ್ಷೆ ಪ್ರಕಟಿಸಿದೆ.

“ಚೆಕ್ ಬೌನ್ಸ್​ಗೆ ಸಂಬಂಧಿಸಿದಂತೆ ಹಣ ಪಾವತಿ ಮಾಡಬೇಕು ಅಥವಾ ಆರು ತಿಂಗಳು ಕಾಲ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ಈ ಸಂಬಂಧ ನನ್ನ ಕಾನೂನು ಹೋರಾಟ ಮುಂದುವರಿಸುತ್ತೇನೆ” ಎಂದು ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...

SIR | ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಮತ ಕಾವಲು ಸಮಿತಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...