ಮೈಸೂರು | ಅಕ್ರಮ ವಿದ್ಯುತ್ ತಂತಿ ಬೇಲಿ; ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು

Date:

ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್‌ ತಂತಿ ಬೇಲಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಮರಳುಕಟ್ಟೆ ಗ್ರಾಮದಲ್ಲಿ ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. ಆ ಬೇಲಿಯನ್ನು ದಾಟಲು ಯತ್ನಿಸಿದ ಕಾಡಾನೆಗೆ ವಿದ್ಯುತ್‌ ಸ್ಪರ್ಶಿಸಿದ್ದು, ಆನೆ ಸ್ಥಳದಲ್ಲೇ ಮೃತಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಗ್ರಾಮದ ನಿವಾಸಿ ಮಣಿ ಎಂಬುವವರ ಜಮೀನಿನಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಆನೆ ಶವವಾಗಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಾಡಾನೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿದೆ ಎಂದು ಪಶುವೈದ್ಯರು ಖಚಿತಪಡಿಸಿದ್ದಾರೆ.

ಜಮೀನಿನ ಮಾಲೀಕ ಮಣಿ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...