ಮೈಸೂರು | ರೈತರಿಗೆ 30,000 ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ

Date:

ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

‘‘ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ರೈತರಿಗೆ ಈ ವರ್ಷ 30 ಸಾವಿರ ರೂ. ನಷ್ಟವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ನಿಯಮಗಳ ಪ್ರಕಾರ ಕೇಂದ್ರ ಸರ್ಕಾರದ ತಂಡ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಕೇಂದ್ರದಿಂದ 4,860 ಕೋಟಿ ರೂ. ನೆರವು ಕೇಳಲಾಗಿದೆ” ಎಂದು ಅವರು ಹೇಳಿದರು.

“ಈ ಹಿಂದೆ ರಾಜ್ಯ ಸರ್ಕಾರ ರಾಜ್ಯದ 195 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿತ್ತು. ಇದೀಗ, ಸಚಿವ ಸಂಪುಟ ಉಪಸಮಿತಿಯು ಇನ್ನೂ 21 ತಾಲೂಕುಗಳಲ್ಲಿ ಬರಪೀಡಿತವೆಂದು ಘೋಷಣೆ ಮಾಡಿದೆ. ಒಟ್ಟಾರೆ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ” ಎಂದರು.

ರೈತರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ನೀರು, ಉದ್ಯೋಗ ಮತ್ತಿತರ ಪರಿಹಾರ ಕ್ರಮಗಳಿಗೆ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿ ನೀಡಲಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಮಳೆ ಕೈ ಕೊಟ್ಟಿದೆ. ಬೆಳೆ ನಷ್ಟವಾಗಿದೆ. ಬರಗಾಲದ ಸ್ಥಿತಿ ಇಡಿ ರಾಜ್ಯವನ್ನು ಆವರಿಸಿದೆ. ಆದರೂ ಸರ್ಕಾರ ರೈತರ, ನಾಡಿನ ಜನತೆಯ ಕೈ ಹಿಡಿಯಲಿದೆ ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...