ಮೈಸೂರು | ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ

Date:

ಮೈಸೂರಿನಲ್ಲಿ 2021, 2022ಕ್ಕೆ ಹೋಲಿಸಿದರೆ 2023ರಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ” ಎಂದು ಎಸ್‌ಪಿ ಸೀಮಾ ಲಾಟ್ಕರ್ ಮಾಹಿತಿ ನೀಡಿದರು.

- Advertisement -

ಮೈಸೂರಿನಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಶನಿವಾರ ನಂಜನಗೂಡಿನಲ್ಲಿ ಹಮ್ಮಿಕೊಂಡಿದ್ದ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಮಾದಕ ವ್ಯಸನದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಬಹುತೇಕ ಕುಟುಂಬಗಳನ್ನು ಹಾಳುಮಾಡಿದೆ” ಎಂಬುದರ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಮೆರವಣಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಿಂದ ನಂಜನಗೂಡು ಕ್ರೀಡಾಂಗಣದವರೆಗೆ ಸುಮಾರು 2 ಕಿ ಮೀ ದೂರ ಸಾಗಿತು.

ಜಾಗೃತಿ ಮೆರವಣಿಗೆಯಲ್ಲಿ ಜೂನಿಯರ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮತ್ತು ಯುವಜನರು ಪೊಲೀಸ್ ಸಿಬ್ಬಂದಿಯೊಂದಿಗೆ ಸೇರಿಕೊಂಡರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಿದ್ದೇಶ್ವರ ದೇವಸ್ಥಾನದ ಜಾತ್ರೆ; ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼವೆಂಬ ಬ್ಯಾನರ್‌ ಅಳವಡಿಕೆ

ಸಾರ್ವಜನಿಕರ ಗಮನ ಸೆಳೆಯಲು ಪೊಲೀಸ್ ಸಿಬ್ಬಂದಿ ಕ್ರೀಡಾಂಗಣದಲ್ಲಿ ಡ್ರಗ್ಸ್ ಬೇಡ ಎಂಬ ಮಾನವ ಪತ್ರಗಳನ್ನು ರಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ ಎನ್ ನಂದಿನಿ, ಡಿಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...