ಮೈಸೂರು | ಬೆಳಗಾವಿಯ ಗುತ್ತಿಗೆದಾರರ ಪ್ರತಿಭಟನೆ ನನ್ನ ಗಮನಕ್ಕೆ ಬಂದಿಲ್ಲ: ನಗರಾಭಿವೃದ್ಧಿ ಸಚಿವ

Date:

ಬೆಳಗಾವಿಯಲ್ಲಿ ಗುತ್ತಿಗೆದಾರರು ನನ್ನ ವಿರುದ್ಧ ಪ್ರತಿಭಟಿಸಿರುವುದು ಗಮನಕ್ಕೆ ಬಂದಿಲ್ಲ’ ಎಂದು ನಗರಾಭಿವೃದ್ಧಿ ಸಚಿವ ಬಿ ಎಸ್ ಸುರೇಶ್‌ ಪ್ರತಿಕ್ರಿಯಿಸಿದರು.

- Advertisement -

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. “ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರೆಯೇ, ಗುತ್ತಿಗೆ ವಿಚಾರಕ್ಕೂ ನನಗೂ ಏನು ಸಂಬಂಧ’ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಇ– ಟೆಂಡರ್ ಮೂಲಕ ಕಾಮಗಾರಿಗಳನ್ನು ನೀಡಲಾಗುತ್ತದೆ. ಇದು ಪ್ರಕ್ರಿಯೆ, ಅದರಲ್ಲಿ ನಮ್ಮವರನ್ನು ಹೇಗೆ ಸೇರಿಸಲು ಸಾಧ್ಯ? ಅಷ್ಟಕ್ಕೂ ನಾವಿನ್ನೂ ಟೆಂಡರ್‌ ಪ್ರಕ್ರಿಯೆಯನ್ನೇ ನಡೆಸಿಲ್ಲ. ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಭಾಗವಹಿಸಿದವರಲ್ಲಿ ಹೆಚ್ಚು ಕೋಟ್ ಮಾಡಿದವರಿಗೆ ಟೆಂಡರ್ ಸಿಗುತ್ತದೆ. ಶಕ್ತಿವಂತ ಪಡೆದುಕೊಳ್ಳುತ್ತಾನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸರ್ಕಾರಿ ಆಸ್ಪತ್ರೆ ವೈದ್ಯ ವಿರುದ್ಧ ನ್ಯಾಯಾಧೀಶೆ ದೂರು; ಪ್ರಕರಣ ದಾಖಲು

ʼಕಾಂಗ್ರೆಸ್ ಪಕ್ಷವು ಎಲ್ಲಿಯೇ ಸರ್ಕಾರ ರಚಿಸಿದರೂ ಭ್ರಷ್ಟಾಚಾರದಲ್ಲಿ ತೊಡಗುತ್ತದೆʼ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, “ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ. ಆದರೆ, ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹರೇ ಬಿಜೆಪಿಯವರು‌. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದೇ ಆ ಪಕ್ಷದವರು. ಅವರು ಮಾಡಿ ಈಗ ನಮ್ಮ ಮೇಲೆ ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಇಡೀ ರಾಜ್ಯದ ಜನರೇ ಹೇಳುತ್ತಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...