ಮೈಸೂರು | ದಡದಹಳ್ಳಿ ಹಾಡಿಗೆ ನುಗ್ಗಿದ ಆನೆ: ಕಾಡಿಗೆ ಹಿಂದಿರುಗಿಸಿದ ಅರಣ್ಯ ಇಲಾಖೆ

Date:

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ​ ವ್ಯಾಪ್ತಿಯ ದಡದಹಳ್ಳಿ ಹಾಡಿಗೆ ನುಗ್ಗಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರೊಂದಿಗೆ ಸೇರಿ ಹಿಮ್ಮೆಟ್ಟಿಸಿದ ಘಟನೆ ಬುಧವಾರ ನಡೆದಿದೆ.  

- Advertisement -

ಕಬಿನಿ ಹಿನ್ನೀರಿನ ಪ್ರದೇಶದ ವ್ಯಾಪ್ತಿಗೆ ಹೊಂದಿಕೊಂಡಂತೆ ಇರುವ ಮೊಳೆಯೂರು ಅರಣ್ಯ ಪ್ರದೇಶದಿಂದ ಹಂಚೀಪುರ ಗ್ರಾಮ ಪಂಚಾಯಿತಿ​ ವ್ಯಾಪ್ತಿಯ ದಡದಹಳ್ಳಿ ಹಾಡಿಗೆ ಕಾಡಾನೆ ನುಗ್ಗಿತ್ತು. ಕಾಡಾನೆಯನ್ನು ಕಂಡ ಕೂಡಲೇ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರ ಸಹಕಾರದೊಂದಿಗೆ ಆನೆಯನ್ನು ಕಾಡಿಗೆ ಅಟ್ಟಿದ್ದಾರೆ. ಈ ಮೂಲಕ ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಸಚಿವರಿಗೆ ಘೇರಾವ್, ಕಪ್ಪುಬಾವುಟ ಪ್ರದರ್ಶನ; ಮಾದಿಗ ಮೀಸಲಾತಿ ಎಚ್ಚರಿಕೆ

ಆದರೆ, ಗ್ರಾಮದ ಸುತ್ತಮುತ್ತ ಆಗಾಗ್ಗೆ ಕಾಡುಪ್ರಾಣಿಗಳು ಕಾಣಿಸಿಕೊಳ್ಳುತ್ತವೆ. ಕಾಡುಪ್ರಾಣಿಗಳು ಕಾಡಿನಿಂದ ಬರದಂತೆ ತಡೆಯಬೇಕೆಂದು ಹಂಚೀಪುರ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದರು. 

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...

ವಿಶೇಷ ಅಧಿವೇಶನ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅರ್ಥಹೀನ: ಬಡಗಲಪುರ ನಾಗೇಂದ್ರ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ...

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...