ಮೈಸೂರು | ಗೂಡ್ಸ್‌ ವಾಹನ ಪಲ್ಟಿ; ಓರ್ವ ಸಾವು, 10 ಮಂದಿಗೆ ಗಂಭೀರ ಗಾಯ

Date:

ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ತಾಲೂಕಿನ ಮೇಗಳಾಪುರ ಬಳಿ ನಡೆದಿದೆ.

- Advertisement -

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಅಪಘಾತದಲ್ಲಿ ಸಂಭವಿಸಿದೆ. ದರ್ಶನ್ ಎಂಬ ಯುವಕ ಮೃತಪಟ್ಟಿದ್ದು, ಉಳಿದ ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಇವರೆಲ್ಲರೂ ಬಂಡಿಪಾಳ್ಯ ಗ್ರಾಮದ ಯುವಕರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸ್ಥಳೀಯ ಶಾಸಕ ಜಿ ಟಿ ದೇವೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಯುವಕರ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...